CAA ವಿರೋಧಿ ಗಲಭೆಗೆ  PFI ನಿಂದ 120 ಕೋಟಿ ಖರ್ಚು?

CAA ವಿರೋಧಿ ಗಲಭೆಗೆ PFI ನಿಂದ 120 ಕೋಟಿ ಖರ್ಚು?

Published : Jan 27, 2020, 05:19 PM IST

ಪಿಎಫ್ಐನ ಮತ್ತೊಂದು ಕರಾಳ ಮುಖ ಬಯಲಾಗಿದೆ. ಪೌರತ್ವದ ಹೆಸರಿನಲ್ಲಿ ನಡೆದ ಗಲಭೆಗೆ 120 ಕೋಟಿ ಖರ್ಚು ಮಾಡಿದೆ ಎಂಬ ವಿಚಾರ ಹೊರ ಬಿದ್ದಿದೆ. ದೇಶಾದ್ಯಂತ ಸಿಎಎ ವಿರೋಧಿ ಗಲಭೆಗೆ PFI ಗೆ ಬೇನಾಮಿ ಫಂಡಿಂಗ್ ಬಂದಿರುವ ವಿಚಾರ ಜಾರಿ ನಿರ್ದೇಶನಾಲಯ ತನಿಖೆಯಲ್ಲಿ  ಬಹಿರಂಗವಾಗಿದೆ. 

ಬೆಂಗಳೂರು (ಜ. 27): ಪಿಎಫ್ಐನ ಮತ್ತೊಂದು ಕರಾಳ ಮುಖ ಬಯಲಾಗಿದೆ. ಪೌರತ್ವದ ಹೆಸರಿನಲ್ಲಿ ನಡೆದ ಗಲಭೆಗೆ 120 ಕೋಟಿ ಖರ್ಚು ಮಾಡಿದೆ ಎಂಬ ವಿಚಾರ ಹೊರ ಬಿದ್ದಿದೆ. ದೇಶಾದ್ಯಂತ ಸಿಎಎ ವಿರೋಧಿ ಗಲಭೆಗೆ PFI ಗೆ ಬೇನಾಮಿ ಫಂಡಿಂಗ್ ಬಂದಿರುವ ವಿಚಾರ ಜಾರಿ ನಿರ್ದೇಶನಾಲಯ ತನಿಖೆಯಲ್ಲಿ  ಬಹಿರಂಗವಾಗಿದೆ. 

ಬೇನಾಮಿ ಹಣ ಪಡೆಯಲೆಂದು 27 ಅಕೌಂಟ್ ಓಪನ್ ಮಾಡಲಾಗಿತ್ತು. ರೆಹಬ್ ಇಂಡಿಯಾ ಹೆಸರಲ್ಲಿ 9 ಖಾತೆಗಳು, ಒಟ್ಟಾರೆ ದೇಶ-ವಿದೇಶದಿಂದ ಹಣ ಪಡೆಯಲು 73 ಅಕೌಂಟ್ ಓಪನ್ ಮಾಡಲಾಗಿತ್ತು ಎನ್ನಲಾಗಿದೆ. ಪೌರತ್ವ ಗಲಭೆ ಹಿಂದೆ PFI ಸಂಚಿನ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?