338ರೂ.ಕೋಟಿ ಅಕ್ರಮ ಹಣ ವರ್ಗಾವಣೆ ಆರೋಪ: ಸಮೀರ್ ಮಹೇಂದ್ರು ಹೇಳಿಕೆ ಸಾಕ್ಷ್ಯ ಆಧರಿಸಿ ಕೇಜ್ರಿವಾಲ್‌ಗೆ ಇಡಿ ಸಮನ್ಸ್..!

338ರೂ.ಕೋಟಿ ಅಕ್ರಮ ಹಣ ವರ್ಗಾವಣೆ ಆರೋಪ: ಸಮೀರ್ ಮಹೇಂದ್ರು ಹೇಳಿಕೆ ಸಾಕ್ಷ್ಯ ಆಧರಿಸಿ ಕೇಜ್ರಿವಾಲ್‌ಗೆ ಇಡಿ ಸಮನ್ಸ್..!

Published : Dec 19, 2023, 11:15 AM IST

ಮದ್ಯ ನೀತಿ ಹಗರಣದಲ್ಲಿ 2ನೇ ಬಾರಿಗೆ ದೆಹಲಿ ಸಿಎಂಗೆ ಸಮನ್ಸ್
ಇಂದು ವಿಚಾರಣೆಗೆ ಹಾಜರಾಗಲು ದೆಹಲಿ ಸಿಎಂಗೆ ಇ.ಡಿ ಸಮನ್ಸ್
ಮದ್ಯ ನೀತಿ ಕೇಸ್ನಲ್ಲಿ ಹಣ ವರ್ಗಾವಣೆ ಆರೋಪದಡಿ ಬುಲಾವ್ 

ದೆಹಲಿ ಮದ್ಯ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ಇ.ಡಿ(ED) ಮತ್ತೆ ಶಾಕ್ ಕೊಟ್ಟಿದೆ. ಡಿಸೆಂಬರ್ 21ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್(Summons) ನೀಡಿದೆ.338 ಕೋಟಿ ಅಕ್ರಮವಾಗಿ ಹಣ ವರ್ಗಾವಣೆ(Money laundering case) ಮಾಡಿದ ಆರೋಪ ಕೇಳಿಬಂದಿದ್ದು, ಸಮೀರ್ ಮಹೇಂದ್ರು ಹೇಳಿಕೆಯ ಸಾಕ್ಷ್ಯ ಆಧರಿಸಿ ಇ.ಡಿ ವಿಚಾರಣೆಗೆ ಕರೆದಿದೆ. ನವೆಂಬರ್ 2ರಂದು ಮೊದಲ ಬಾರಿ ಕೇಜ್ರಿವಾಲ್‌ಗೆ ಸಮನ್ಸ್ ನೀಡಲಾಗಿತ್ತು. ಆದ್ರೆ ವಿನಾಯತಿ ಕೋರಿ ದೆಹಲಿ ಸಿಎಂ ವಿಚಾರಣೆಗೆ ಹೋಗಿರಲಿಲ್ಲ. ಈಗ ಮತ್ತೆ ಕರೆದಿದ್ದು ವಿಚಾರಣೆಗೆ ಹಾಜರಾಗ್ತಾರಾ ಇಲ್ವಾ ಕಾದುನೋಡಬೇಕು. ಪಿಎಂಎಲ್ಎ ಆ್ಯಕ್ಟ್ ಅಡಿಯಲ್ಲಿ ಕೇಜ್ರಿವಾಲ್‌ ಇ.ಡಿ ಸಮನ್ಸ್ ನೀಡಿದ್ದು, ನವೆಂಬರ್ 2 ರಂದೇ ವಿಚಾರಣೆಗೆ ಕರೆದಿತ್ತು.

ಇದನ್ನೂ ವೀಕ್ಷಿಸಿ:  ಪ್ರಲ್ಹಾದ್ ಜೋಶಿ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗ? ಪ್ರದೀಪ್ ಶೆಟ್ಟರ್ ಹೇಳಿಕೆ ಹಿಂದಿದ್ಯಾ ಹೊಸ ಗೇಮ್ ಪ್ಲಾನ್?

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!