ಊರಲ್ಲೇ ಕುಳಿತು ರಣತಂತ್ರ ಮಾಡಿದ ಏಕನಾಥ್ ಶಿಂಧೆಗೆ ಸಿಎಂ ಸ್ಥಾನ ಕೈತಪ್ಪಿದ್ದು ಹೇಗೆ?

ಊರಲ್ಲೇ ಕುಳಿತು ರಣತಂತ್ರ ಮಾಡಿದ ಏಕನಾಥ್ ಶಿಂಧೆಗೆ ಸಿಎಂ ಸ್ಥಾನ ಕೈತಪ್ಪಿದ್ದು ಹೇಗೆ?

Published : Dec 06, 2024, 11:43 AM ISTUpdated : Dec 06, 2024, 11:44 AM IST

ಹೊಸ ಸರ್ಕಾರದಲ್ಲಿ ಮತ್ತೆ ಸಿಎಂ ಆಗಲು ಬಯಸಿದ್ದ ಏಕನಾಥ್ ಶಿಂಧೆ ಊರಲ್ಲಿ ಕುಳಿತು ಭರ್ಜರಿ ರಾಜಕೀಯ ರಣತಂತ್ರ ಹೂಡಿದ್ದರು. ಆದರೆ ಮುಂಬೈನಲ್ಲಿ ನಿರ್ಧಾರ ಬೇರೆಯೇ ಆಗಿತ್ತು. ಇದಕ್ಕೆ ಕಾರಣವೇನು?  

ಮುಂಬೈ(ಡಿ.06) ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಭಾರಿ ಹಗ್ಗಜಗ್ಗಾಟ ನಡೆದಿತ್ತು. ಹೀಗಾಗಿ ಹೊಸ ಸರ್ಕಾರ ರಚನೆ ವಿಳಂಬವಾಗಿತ್ತು. ಸಿಎಂ ಸ್ಥಾನದಲ್ಲಿ ಮುಂದುವರಿಯುವ ಬಯಕೆ ವ್ಯಕ್ತಪಡಿಸಿದ್ದ ಏಕನಾಥ್ ಶಿಂಧೆ ಊರಲ್ಲೇ ಕುಳಿತು ರಣತಂತ್ರ ಹೂಡಿದ್ದರು.ನನ್ನ ನಾಯಕತ್ವದಲ್ಲೇ ಚುನಾವಣೆ ಗೆದ್ದಿದ್ದೇವೆ ಎಂದು ಹುಟ್ಟೂರಲ್ಲಿ ಹೇಳಿಕೆ ನೀಡಿದ್ದರು.  ನಾನೇ ಸಿಎಂ ಆಗಬೇಕು ಎಂದು ಜನ ಬಯಸಿದ್ದರು ಎಂದು ಶಿಂಧೆ ಹೇಳಿದ್ದರು. ಆದರೆ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ಗೆಲುವಿನ ಬೆನ್ನಲ್ಲೇ ಗೇಮ್ ಪ್ಲಾನ್ ಮಾಡಿದ್ದ ಶಿಂಧೆಗೆ ಸಿಎಂ ಸ್ಥಾನ ತಪ್ಪಿದ್ದು ಹೇಗೆ?
 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more