Election Result 2022 ಪರಿವಾರ ರಾಜಕೀಯ ತಿರಸ್ಕಾರ,ಮೋದಿಯ ಅಭಿವೃದ್ಧಿ ಆಡಳಿತಕ್ಕೆ ಮತ, ರಾಜೀವ್ ಚಂದ್ರಶೇಖರ್!

Election Result 2022 ಪರಿವಾರ ರಾಜಕೀಯ ತಿರಸ್ಕಾರ,ಮೋದಿಯ ಅಭಿವೃದ್ಧಿ ಆಡಳಿತಕ್ಕೆ ಮತ, ರಾಜೀವ್ ಚಂದ್ರಶೇಖರ್!

Published : Mar 10, 2022, 03:55 PM ISTUpdated : Mar 10, 2022, 03:56 PM IST
  • ಮೋದಿ ಅಭಿವೃದ್ಧಿ ಬೆಂಬಲಿಸಿದ್ದಾರೆ ಜನ
  • ಪರಿವಾರ ರಾಜಕೀಯ ತಿರಸ್ಕರಿಸಿದ ಜನ
  • ಪಂಚ ರಾಜ್ಯ ಚುನಾವಣೆ ಫಲಿತಾಂಶ
  • ಕೇಂದ್ರ ಸಚಿವ ರಾಜೀವ್ ಚಂದ್ರಶೇಕರ್ ಪ್ರತಿಕ್ರಿಯೆ
     

ಪ್ರಧಾನಿ ನರೇಂದ್ರ ಮೋದಿಯ ಸಬ್‌ಕಾ ಸಾತ್ ಸಬ್ ಕಾ ವಿಕಾಸ್ ಅಭಿವೃದ್ಧಿಯನ್ನು ಜನ ಬೆಂಬಲಿಸಿದ್ದಾರೆ. ಹೀಗಾಗಿ ಬಿಜೆಪಿ ಪಂಚ ರಾಜ್ಯಗಳ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಪರಿವಾರವಾದಿ, ಗೂಂಡಾವಾದಿ ಪಕ್ಷವನ್ನು ಜನರು ತಿರಸ್ಕರಿಸಿದ್ದಾರೆ. ಅಭಿವೃದ್ಧಿಯತ್ತ ಜನ ಎಂದೂ ನಿಂತಿದ್ದಾರೆ. 2014ರಿಂದ ಆರಂಭಗೊಂಡ ಅಭಿವೃದ್ಧಿ ಪಥವನ್ನು ಜನರು ಬೆಂಬಲಿಸಿದ್ದಾರೆ ಎಂದು ರಾಜೀವ್ ಚಂದ್ರಶೇಕರ್ ಹೇಳಿದ್ದಾರೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more