ENBA Awards 2023 ನ್ಯೂಸ್ ಹವರ್, ಬಿಗ್3 ಸೇರಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ 9 ರಾಷ್ಟ್ರೀಯ ಪ್ರಶಸ್ತಿ ಗರಿ!

ENBA Awards 2023 ನ್ಯೂಸ್ ಹವರ್, ಬಿಗ್3 ಸೇರಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ 9 ರಾಷ್ಟ್ರೀಯ ಪ್ರಶಸ್ತಿ ಗರಿ!

Published : Aug 28, 2023, 12:18 AM IST

ಪ್ರತಿಷ್ಠಿತ ENBA ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಈ ಬಾರಿ ಏಷ್ಯಾನೆಟ್ ಸುವರ್ಣ ನ್ಯೂಸ್ 9 ರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿಸಿದೆ. ನ್ಯೂಸ್ ಹವರ್, ಬಿಗ್ 3, ಸಿನಿಮಾ ಹಂಗಾಮ, ಅತ್ಯುತ್ತಮ ನಿರೂಪಕ ಸೇರಿದಂತೆ 9 ವಿಭಾಗದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಶಸ್ತಿ ಗೆದ್ದುಕೊಂಡಿದೆ.

ನವದೆಹಲಿ(ಆ.28) ಈ ಬಾರಿಯ ENBA Awards 2023 ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಮಾಧ್ಯಮಗಳು, ಮಾಧ್ಯಮದ ಸುದ್ದಿ, ಕಾರ್ಯಕ್ರಮಗಳಿಗೆ ನೀಡುವ ರಾಷ್ಟ್ರೀಯ ಪ್ರಶಸ್ತಿಯಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್ ವಿವಿಧ ವಿಭಾಗದಲ್ಲಿ 9 ಪ್ರಶಸ್ತಿ ಗೆದ್ದುಕೊಂಡಿದೆ. ಬಿಗ್ 3, ನ್ಯೂಸ್ ಹವರ್, ಸಿನಿಮಾ ಹಂಗಾಮ, ಪ್ರೈಮ್ ನ್ಯೂಸ್, ಅತ್ಯುತ್ತಮ ನಿರೂಪಕ, ಅತ್ಯುತ್ತಮ ನ್ಯೂಸ್ ಕವರೇಜ್ ಸೇರಿದಂತ 9 ವಿಭಾಗದ ಪ್ರಶಸ್ತಿ ಬಾಚಿಕೊಂಡಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more