ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ:  ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ವೈರಲ್!

ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ: ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ವೈರಲ್!

Published : Feb 27, 2022, 01:03 PM IST

ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ ಎಂದು ಆವತ್ತು ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಸತ್ಯ ಎನಿಸುತ್ತಿದೆ. ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯರ ರಕ್ಷಣಾ ಕಾರ್ಯ ಮುಂದುವರೆದಿದೆ. ಆಪರೇಷನ್ ಗಂಗಾದಡಿ 469 ಭಾರತೀಯರನ್ನು ರಕ್ಷಿಸಲಾಗಿದೆ.

ನವದೆಹಲಿ(ಫೆ.27): ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ ಎಂದು ಆವತ್ತು ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಸತ್ಯ ಎನಿಸುತ್ತಿದೆ. ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯರ ರಕ್ಷಣಾ ಕಾರ್ಯ ಮುಂದುವರೆದಿದೆ. ಆಪರೇಷನ್ ಗಂಗಾದಡಿ 469 ಭಾರತೀಯರನ್ನು ರಕ್ಷಿಸಲಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಭಾರೀ ವೈರಲ್ ಆಗಿದೆ. ಅಂದು ವಿದೇಶಾಂಗ ಸಚಿವೆಯಾಗಿದ್ದ ಸುಷ್ಮಾರನ್ನು ಇಂದು ಜನರು ನೆನಪಿಸಿಕೊಂಡಿದ್ದಾರೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more