RSS ಹಿನ್ನೆಲೆಯ ರೇವಂತ್ ರೆಡ್ಡಿಗೆ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪಟ್ಟ!

RSS ಹಿನ್ನೆಲೆಯ ರೇವಂತ್ ರೆಡ್ಡಿಗೆ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪಟ್ಟ!

Published : Dec 06, 2023, 03:48 PM IST

ತೆಲಂಗಾಣದಲ್ಲಿ ರೇವಂತ್‌ ರೆಡ್ಡಿ ಸಿಎಂ ಅಧಿಕಾರವಧಿ ನಾಳೆಯಿಂದ ಆರಂಭವಾಗಲಿದೆ. ಕೆಸಿಆರ್‌ನ ಭಧ್ರಕೋಟೆಯಲ್ಲಿ ಪುಡಿಪುಡಿ ಮಾಡಿದ ರಗಡ್‌ ರೆಡ್ಡಿಯ ಜೀವನ ಕಥೆ ಇಲ್ಲಿದೆ.

ಬೆಂಗಳೂರು (ಡಿ.6): ಆತ ಡಿಕೆ ಶಿವಕುಮಾರ್ ಅವರ ಅತ್ಯಾಪ್ತ. ಒಂದು ಕಾಲದಲ್ಲಿ ABVP ಕಾರ್ಯಕರ್ತ.. RSS ಹಿನ್ನೆಲೆಯ ಆ ವ್ಯಕ್ತಿಯೀಗ ತೆಲಂಗಾಣದಲ್ಲಿ ಮುಖ್ಯಮಂತ್ರಿ ಪಟ್ಟವೇರುವ ಸಿದ್ಧತೆಯಲ್ಲಿದ್ದಾರೆ. ಎಲ್ಲಿಯ RSS, ಎಲ್ಲಿಯ ಕಾಂಗ್ರೆಸ್..? ಎತ್ತಣಿಂದೆತ್ತ ಸಂಬಂಧ..? ಇದು ತೆಲಂಗಾಣ ಗೆದ್ದ ರೇವಂತ್ ರೆಡ್ಡಿಯ ರೋಚಕ ಸ್ಟೋರಿ.

ಜೈಲಿಗೆ ಹೋಗಿ ಬಂದಿದ್ದ ರೇವಂತ್ ರೆಡ್ಡಿ, ಸಿಎಂ ಪಟ್ಟದವರೆಗೆ ಬಂದು ನಿಂತದ್ದು ಹೇಗೆ? ಕೆಸಿಆರ್ ಸಾಮ್ರಾಜ್ಯವನ್ನು ಕುಟ್ಟಿ ಕೆಡವಿದ ರಗಡ್ ರೆಡ್ಡಿಯ ಆ ಕುತೂಹಲಕಾರಿ ಕಥೆ ಇಲ್ಲಿದೆ. ರೇವಂತ್ ರೆಡ್ಡಿಯವರ ರಾಜಕೀಯ ಹೆಜ್ಜೆಗಳು ಸಖತ್ ಇಂಟ್ರೆಸ್ಟಿಂಗ್. ಕಾಂಗ್ರೆಸ್ ಸೇರಿ, ಪಕ್ಷದ ಅಧ್ಯಕ್ಷರಾದ ಮೂರೇ ವರ್ಷಗಳಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತಂದಿರುವುದು ಇವರ ವಿಶೇಷತೆ.

ಕೇಂದ್ರ ಸಚಿವ ಜೈಪಾಲ್‌ ರೆಡ್ಡಿ ಮಗಳನ್ನೇ ಪ್ರೀತಿಸಿ ಮದುವೆಯಾಗಿದ್ದ ರೇವಂತ್‌ ರೆಡ್ಡಿ!

ರೇವಂತ್ ರೆಡ್ಡಿ ಅವರನ್ನು ತೆಲಂಗಾಣದ ಡಿಕೆ ಶಿವಕುಮಾರ್ ಅಂತ ಕರೆಯಲಾಗುತ್ತದೆ. ಅಷ್ಟಕ್ಕೂ ರೇವಂತ್ ರೆಡ್ಡಿಗೆ ಈ ಹೆಸರು ಬಂದದ್ದು ಹೇಗೆ..? ರೇವಂತ್ ರೆಡ್ಡಿ ಗೆಲುವಿನ ಹಿಂದೆ ಕನಕಪುರ ಬಂಡೆಯ ಪಾತ್ರ ಬಹಳ ಮಹತ್ವದ್ದಾಗಿದೆ/ ದೇಶದ ಅತೀ ದೊಡ್ಡ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದ ರೇವಂತ್ ರೆಡ್ಡಿಯೀಗ ತೆಲಂಗಾಣ ರಾಜಕಾರಣದ ನಿಜವಾದ ಮ್ಯಾಚ್‌ ವಿನ್ನರ್‌

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more