ರಾಜಸ್ಥಾನದಲ್ಲಿ ಮತ್ತೆ ರೋಟೆಷನ್ ಪದ್ಧತಿ ಪಕ್ಕಾನಾ..? 1998ರಿಂದ ಪ್ರತಿ ಬಾರಿ ಅಧಿಕಾರ ಅದಲು- ಬದಲು!

ರಾಜಸ್ಥಾನದಲ್ಲಿ ಮತ್ತೆ ರೋಟೆಷನ್ ಪದ್ಧತಿ ಪಕ್ಕಾನಾ..? 1998ರಿಂದ ಪ್ರತಿ ಬಾರಿ ಅಧಿಕಾರ ಅದಲು- ಬದಲು!

Published : Dec 01, 2023, 12:00 PM IST

ಕರ್ನಾಟಕಕ್ಕೆ ಅಭ್ಯರ್ಥಿಗಳನ್ನ ಕಳಿಸಿ ಎಂದು ಹೈಕಮಾಂಡ್ ಸೂಚನೆ
ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ಕಣ್ಣಿಡಿ  ಹೈಕಮಾಂಡ್ ಕಟ್ಟಾಜ್ಞೆ
ಹೈಕಮಾಂಡ್ ಸೂಚನೆ ಬೆನ್ನಲ್ಲೇ ರಾಜಸ್ಥಾನ ಕಾಂಗ್ರೆಸ್ ಅಲರ್ಟ್

ರಾಜಸ್ಥಾನದಲ್ಲಿ ಮತ್ತೆ ರೋಟೆಷನ್ ಪದ್ಧತಿ ಬರಲಿದೆ ಎಂದು ಹೇಳಲಾಗ್ತಿದೆ. ರಾಜಸ್ಥಾನದಲ್ಲಿ(Rajasthan) ಬಿಜೆಪಿಗೆ ಅಧಿಕಾರ ಪಕ್ಕಾ ಎಂದು ಸಮೀಕ್ಷೆಗಳು ಹೇಳುತ್ತಿವೆ. ರಾಜಸ್ತಾನದಲ್ಲಿ ಕಾಂಗ್ರೆಸ್(Congress) ಲೆಕ್ಕಾಚಾರ ಉಲ್ಟಾ ಆಗುವ ಸಾಧ್ಯತೆ ಇದೆಯಂತೆ. ಸಿಎಂ ಗೆಹ್ಲೋಟ್, ಪೈಲಟ್ ಮುನಿಸೇ ಕಾಂಗ್ರೆಸ್‌ಗೆ ಮುಳುವಾಗುವ ಸಾಧ್ಯತೆ ಇದೆ. ಹೀಗಾಗಿ ಅಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ ಬಿಜೆಪಿ(BJP) ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ ಆಪರೇಷನ್ ಕಮಲಕ್ಕೆ ಕಾಂಗ್ರೆಸ್ ಬೆಚ್ಚಿದಂತೆ ಕಾಣುತ್ತದೆ. ರಾಜಸ್ಥಾನ ಕಾಂಗ್ರೆಸ್ ಅಭ್ಯರ್ಥಿಗಳು ಕರ್ನಾಟಕಕ್ಕೆ(Karnataka) ಶಿಫ್ಟ್ ಆಗಿದ್ದು, ಎಕ್ಸಿಟ್ ಪೋಲ್ ಅಂಕಿ-ಸಂಖ್ಯೆ ನಂತರ ಕಾಂಗ್ರೆಸ್ ಎಚ್ಚೆತ್ತಿದೆ. ಕರ್ನಾಟಕಕ್ಕೆ ಅಭ್ಯರ್ಥಿಗಳನ್ನ ಕಳಿಸಿ ಎಂದು ಹೈಕಮಾಂಡ್ ಸೂಚನೆ ನೀಡಿದೆಯಂತೆ. 

ಇದನ್ನೂ ವೀಕ್ಷಿಸಿ:  ತೆಲಂಗಾಣದಲ್ಲಿ ಈ ಬಾರಿ ಅಧಿಕಾರ ಬದಲಾಗುತ್ತಾ..? ಕಾಂಗ್ರೆಸ್ -ಬಿಆರ್‌ಎಸ್‌ ನಡುವೆ ಭಾರೀ ಪೈಪೋಟಿ !

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more