Feb 8, 2020, 8:31 PM IST
ನವದೆಹಲಿ(ಫೆ.08): ಅಷ್ಟೇನೂ ಹುರುಪಿನ ಮತದಾನ ನಡೆಯದ ದೆಹಲಿ ವಿಧಾನಸಭಾ ಪ್ರಕಟವಾಗಿದ್ದು ಮತ್ತೆ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬರುವ ಲಕ್ಷಣಗಳು ದಟ್ಟವಾಗಿದೆ. 70 ಶಾಸಕರ ಸಂಖ್ಯಾಬಲದ ದೆಹಲಿ ವಿಧಾನಸಭೆಯಲ್ಲಿ ಅಧಿಕಾರಕ್ಕೆ ಬರಲು 36 ಶಾಸಕರ ಸರಳ ಬಹುಮತ ಅಗತ್ಯವಿದ್ದು, ಈ ಬಾರಿಯೂ ಆಮ್ ಆದ್ಮಿ ಪಕ್ಷ ಬಹುಮತ ಪಡೆಯಲಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...