1991ರ  ಧಾರ್ಮಿಕ ಕಾಯ್ದೆ ರದ್ದಾಗುತ್ತಾ.? ರದ್ದಾದರೆ ಪರಿಣಾಮವೇನು..?

1991ರ ಧಾರ್ಮಿಕ ಕಾಯ್ದೆ ರದ್ದಾಗುತ್ತಾ.? ರದ್ದಾದರೆ ಪರಿಣಾಮವೇನು..?

Published : Jun 06, 2022, 04:36 PM IST

ಅದು 17 ನೇ ಶತಮಾನದ ಅಂತ್ಯ. ಆ ವೇಳೆಗೆ ಮೊಘಲ್ ರಾಜ ಔರಂಗಜೇಬ್ ಭಾರತದ ಮೇಲೆ ದಾಳಿ ನಡೆಸುತ್ತಾನೆ. ಹಿಂದೂ ದೇವಾಲಯಗಳನ್ನು ಕೆಡವಿ, ಮಸೀದಿ ಕಟ್ಟಿದ ಎಂದು ಇತಿಹಾಸ ತಜ್ಞರು ಹೇಳುತ್ತಾರೆ. 

ಅದು 17 ನೇ ಶತಮಾನದ ಅಂತ್ಯ. ಆ ವೇಳೆಗೆ ಮೊಘಲ್ ರಾಜ ಔರಂಗಜೇಬ್ ಭಾರತದ ಮೇಲೆ ದಾಳಿ ನಡೆಸುತ್ತಾನೆ. ಹಿಂದೂ ದೇವಾಲಯಗಳನ್ನು ಕೆಡವಿ, ಮಸೀದಿ ಕಟ್ಟಿದ ಎಂದು ಇತಿಹಾಸ ತಜ್ಞರು ಹೇಳುತ್ತಾರೆ. ಅಣತಹ ದೇವಾಲಯಗಳ ಪೈಕಿ  ಅಯೋಧ್ಯೆ ಕೂಡಾ ಒಂದು. ಅಯೋಧ್ಯಾ ವಿವಾದ, ಕೋರ್ಟ್, ಈಗ ರಾಮಮಂದಿರ ನಿರ್ಮಾಣವಾಗುತ್ತಿದೆ.

ಅಯೋಧ್ಯೆಯ ಬಳಿಕ ಗ್ಯಾನವಾಪಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಕಾಶಿ ವಿಶ್ವನಾಥ ದೇವಾಲಯಕ್ಕೆ ಹೊಂದಿಕೊಂಡಂತಿರುವ ಗ್ಯಾನವಾಪಿ ಮಸೀದಿಯ ವಿಡಿಯೋ ಸಮೀಕ್ಷೆ ನಡೆಸುವಂತೆ ಸಲ್ಲಿಸಲಾದ ಅರ್ಜಿ ಸ್ವೀಕಾರಾರ್ಹವಲ್ಲ ಎಂದು ಸಲ್ಲಿಸಲಾಗಿದ್ದ ಮುಸ್ಲಿಂ ಅರ್ಜಿಯನ್ನು ಸೋಮವಾರ ವಾರಾಣಸಿ ಜಿಲ್ಲಾ ಕೋರ್ಚ್‌ ನಡೆಸಿದೆ. ಈ ಅರ್ಜಿಯ ಮುಂದಿನ ವಿಚಾರಣೆಯನ್ನು ಜು.4ಕ್ಕೆ ಮುಂದೂಡಿದೆ. ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾದ 1991 ಕಾಯ್ದೆ ಏನು ಹೇಳುತ್ತೆ..? ರಾಜ್ಯಸಭಾ ಚುನಾವಣೆ ಬಳಿಕ 1991ರ ಧಾರ್ಮಿಕ ಸ್ಥಳಗಳು, ಕಾನೂನು ಸೇರಿದಂತೆ ಹಲವು ಕಾನೂನುಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆಯನ್ನು ತರುತ್ತಾ..? ರಾಜಕೀಯ ನಾಯಕರು ಏನಂತಾರೆ..? ಇಲ್ಲಿದೆ ವಿವರ 

 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more