News Hour: ಲೋಕಸಭೆ ಚುನಾವಣೆ ಹೊತ್ತಲ್ಲೇ ಮತ್ತೊಮ್ಮೆ ರೈತದಂಗೆ!

News Hour: ಲೋಕಸಭೆ ಚುನಾವಣೆ ಹೊತ್ತಲ್ಲೇ ಮತ್ತೊಮ್ಮೆ ರೈತದಂಗೆ!

Published : Feb 14, 2024, 05:57 PM IST

farmers protest 2024 ಲೋಕಸಭೆ ಚುನಾವಣೆ ಹೊತ್ತಲ್ಲಿಯೇ ರೈತ ಹೋರಾಟದ ಕಿಚ್ಚು ಆರಂಭವಾಗಿದೆ. ಕೇಂದ್ರ ಸರ್ಕಾರ ತಮ್ಮ 10 ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ದೆಹಲಿ ಚಲೋ ನಡೆಸುತ್ತಿದೆ.

ಬೆಂಗಳೂರು (ಫೆ.14): ಲೋಕಸಭಾ ಚುನಾವಣೆ ರಂಗೇರುವ ಹೊತ್ತಿನಲ್ಲಿ ಪಂಜಾಬ್‌ ಹಾಗೂ ಹರಿಯಾಣ ಭಾಗದ ರೈತರು ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಎಂಎಸ್‌ಪಿ ಗ್ಯಾರಂಟಿ ಕಾನೂನಿಗೆ ಆಗ್ರಹಿಸಿ ದೆಹಲಿ ಚಲೋ ನಡೆಸುತ್ತಿದ್ದು, ದೆಹಲಿ ಮುಂದಿನ ದಿನಗಳಲ್ಲಿ ಅಕ್ಷರಶಃ ರಣರಂಘವಾಗುವ ಸೂಚನೆ ಸಿಕ್ಕಿದೆ.

ತಮ್ಮ 10 ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರಕ್ಕೆ ಬೇಡಿಕೆ ಇಟ್ಟು ದೆಹಲಿ ಚಲೋ ಆರಂಭಿಸಿದ್ದಾರೆ. ಇದರ ನಡುವೆ ರೈತರ ಮೇಲೆ ಅಶ್ರವಾಯು ಪ್ರಯೋಗ ಮಾಡಲಾಗಿದ್ದು, ದೆಹಲಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

'ಇದು ದೇಶದ ಸಂಪೂರ್ಣ ಬಜೆಟ್‌ಗೆ ಸಮ..' ರೈತರ ಬೇಡಿಕೆಯಾದ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏಕೆ ಸಾಧ್ಯವಿಲ್ಲ?

ಗ್ಯಾರಂಟಿ ಕಾನೂನಿಗೆ ಡಿಮ್ಯಾಂಡ್ ಇಟ್ಟಿದ್ದಾರೆ.  ರೈತರು,ಕೇಂದ್ರ ಸಚಿವರ 2ನೇ ಸಭೆಯಲ್ಲೂ ಮನವೊಲಿಕೆ ವಿಫಲವಾಗಿದೆ. ಹೆದ್ದಾರಿಯಲ್ಲಿ ಮುಳ್ಳುತಂತಿ ತಡೆಗೋಡೆ ನಿರ್ಮಿಸಿ ಕಟ್ಟೆಚ್ಚರ ವಹಿಸಲಾಗಿದೆ.  ಈ ನಡುವೆ ಎಂಎಸ್‌ಪಿ ಗ್ಯಾರಂಟಿ ನೀಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more