ರಾಷ್ಟ್ರ ರಾಜಧಾನಿಯಲ್ಲಿ ಮೊಳಗಿದ ರೈತ ಕಹಳೆ: ಅನ್ನದಾತನ ತಡೆಯಲು ಬ್ಯಾರಿಕೇಡ್‌, ತಂತಿಬೇಲಿ ನಿರ್ಮಾಣ

ರಾಷ್ಟ್ರ ರಾಜಧಾನಿಯಲ್ಲಿ ಮೊಳಗಿದ ರೈತ ಕಹಳೆ: ಅನ್ನದಾತನ ತಡೆಯಲು ಬ್ಯಾರಿಕೇಡ್‌, ತಂತಿಬೇಲಿ ನಿರ್ಮಾಣ

Published : Feb 13, 2024, 02:01 PM IST

ರೈತರ ರಾಜಧಾನಿ ಪ್ರವೇಶ ತಡೆಯಲು ದೆಹಲಿಯ ಸಿಂಘು, ಘಾಜಿಪುರ ಮತ್ತು ಟಿಕ್ರಿ ಗಡಿಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಂಜಾಬ್ ಮತ್ತು ಹರಿಯಾಣ(Haryana) ರೈತರು ಫೆ.13ರ ಮಂಗಳವಾರ ದೆಹಲಿ ಚಲೋಗೆ(Delhi chalo) ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ(Delhi) ಹೈ ಅಲರ್ಟ್‌ ಘೋಷಿಸಲಾಗಿದೆ. ಈ ಹೋರಾಟದಲ್ಲಿ 200 ರೈತ ಸಂಘಟನೆಗಳ 25,000ಕ್ಕೂ ಹೆಚ್ಚು ರೈತರು(Farmers) ಭಾಗಿಯಾಗುವ ನಿರೀಕ್ಷೆ ಇದೆ. ಯಾವುದೇ ಅಹಿತಕರ ಘಟನೆ ತಡೆಯಲು ರಾಷ್ಟ್ರ ರಾಜಧಾನಿಯಾದ್ಯಂತ ದೆಹಲಿ ಪೊಲೀಸರು ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಅಲ್ಲದೇ ದೆಹಲಿಗೆ ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಸಿಮೆಂಟ್‌ ಬ್ಲಾಕ್ ಹಾಕಿ ರೈತರನ್ನು ತಡೆಯಲು ಪ್ಲ್ಯಾನ್‌ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ರಾಮಮಂದಿರ ವಿರೋಧಿಸಿದವರಿಂದಲೂ ರಾಮಲಲ್ಲಾ ದರ್ಶನ: ಕುಟುಂಬದೊಂದಿಗೆ ಅಯೋಧ್ಯೆಗೆ ಬಂದ ದೆಹಲಿ ಸಿಎಂ !

45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
20:41ಮೃತ್ಯು ಗೆದ್ದ ಮೋದಿ: ತಾಷ್ಕೆಂಟ್ ಫೈಲ್ಸ್ 2.0 – ಪ್ರಧಾನಿಯ ಹತ್ಯೆ ಸಂಚು ವಿಫಲವಾದ ರಹಸ್ಯ!
Read more