Farmers Protest: 'ದೆಹಲಿ ಚಲೋ'ಗೆ ಬೆಸ್ತು ಬಿದ್ದ ಪೊಲೀಸ್‌ ಪಡೆ: ಖಾಕಿ ಡ್ರೋನ್‌ಗೆ ಟಕ್ಕರ್‌ ಕೊಟ್ಟ ರೈತರ ಗಾಳಿಪಟಗಳು !

Farmers Protest: 'ದೆಹಲಿ ಚಲೋ'ಗೆ ಬೆಸ್ತು ಬಿದ್ದ ಪೊಲೀಸ್‌ ಪಡೆ: ಖಾಕಿ ಡ್ರೋನ್‌ಗೆ ಟಕ್ಕರ್‌ ಕೊಟ್ಟ ರೈತರ ಗಾಳಿಪಟಗಳು !

Published : Feb 15, 2024, 02:20 PM IST

ಪಂಜಾಬ್-ಹರಿಯಾಣ ಶಂಭು ಗಡಿಯಲ್ಲಿ ಭಾರಿ ಉದ್ವಿಗ್ನ
ಪ್ರತಿಭಟನಾನಿರತ ರೈತರು-ಪೊಲೀಸರು ನಡುವೆ ಘರ್ಷಣೆ
ರೈತರನ್ನ ಚದುರಿಸಲು ಅಶ್ರುವಾಯು, ಶೆಲ್‌ಗಳ ದಾಳಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ನದಾತರ ಕಿಚ್ಚು ಜೋರಾಗಿದೆ. ದೆಹಲಿ ಚಲೋ(Delhi Chalo) ಇನ್ನೂ ಮುಗಿಯದೇ, ಇಂದೂ ಕೂಡ ಮುಂದುವರೆದಿದೆ. ಹರಿಯಾಣ ಅಂಬಾಲಾ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹರಿಯಾಣ ಗಡಿಗಳಲ್ಲಿ ಬ್ಯಾರಿಕೇಡ್‌ನನ್ನು ರೈತರು(Farrmers) ಕಿತ್ತೆಸೆಯುತ್ತಿದ್ದಾರೆ. ಪಂಜಾಬ್‌ನಿಂದ(Punjab) ಹರಿಯಾಣದ ಗಡಿಗಳಿಗೆ ಬರುತ್ತಿದ್ದಾರೆ. ರಸ್ತೆ ಬಿಟ್ಟು ಹೊಲಗಳ ಮೂಲಕ ದೆಹಲಿಯತ್ತ ಟ್ರ್ಯಾಕ್ಟರ್(Tractor) ಜೊತೆಗೆ ರೈತರು ಆಗಮಿಸುತ್ತಿದ್ದಾರೆ. ರೈತರ ಹೋರಾಟದಿಂದ ದೆಹಲಿ ಸುತ್ತ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, 6 ತಿಂಗಳಿಗೆ ಆಗುವಷ್ಟು ಸರಕಿನೊಂದಿಗೆ ರೈತರು ಬಂದಿದ್ದಾರೆ. ಪಂಜಾಬ್‌ನಿಂದ ದೆಹಲಿಯತ್ತ 2000ಕ್ಕೂ ಅಧಿಕ ಟ್ರ್ಯಾಕ್ಟರ್ಸ್‌ಗಳು ಬರುತ್ತಿವೆ.

ಇದನ್ನೂ ವೀಕ್ಷಿಸಿ:  ಮುಸ್ಲಿಂ ದೇಶವಾದ್ರೂ ಭಾರತದ ಸ್ನೇಹಕ್ಕೆ ಮನ್ನಣೆ: ಅರಬ್‌ ದೊರೆಗಳ ನಾಡಲ್ಲಿ ಹಿಂದೂ ದೇವಾಲಯ ಲೋಕಾರ್ಪಣೆ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more