Feb 2, 2021, 11:34 PM IST
ಟ್ರಾಕ್ಟರ್ ರ್ಯಾಲಿ ಬಳಿಕ ಇದೀಗ ಪ್ರತಿಭಟನಾ ನಿರತ ರೈತ ಸಂಘಟನೆಗಳು ದೇಶಾದ್ಯಂತ ಮತ್ತೊಂದು ಹೋರಾಟಕ್ಕೆ ಕರೆ ನೀಡಿದೆ. ಫೆಬ್ರವರಿ 6 ರಂದು ದೇಶಾದ್ಯಂತ ರಸ್ತೆ ತಡೆ ನಡೆಸಲು ಕರೆ ನೀಡಲಾಗಿದೆ. ಆದರೆ ಆ ಪ್ರತಿಭಟನೆ ವಿಫಲಗೊಳಿಸಲು ದೆಹಲಿ ಪೊಲೀಸರು ತೆಗೆದುಕೊಂಡ ನಿರ್ಧಾರಕ್ಕೆ ಆಕ್ರೋಶ ವ್ಯಕ್ತವಾಗಿದೆ. ಸಿಸಿಬಿ ದಾಳಿ, ಸಾರಿಗೆ ನೌಕರರ ಮುಷ್ಕರ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.