Covid 19: ಭಾರತದಲ್ಲಿ ಕೊರೋನಾ 4ನೇ ಅಲೆ ಆತಂಕ: ಶೇ.11ರಷ್ಟು ಪ್ರಕರಣ ಹೆಚ್ಚಳ

Covid 19: ಭಾರತದಲ್ಲಿ ಕೊರೋನಾ 4ನೇ ಅಲೆ ಆತಂಕ: ಶೇ.11ರಷ್ಟು ಪ್ರಕರಣ ಹೆಚ್ಚಳ

Published : Dec 28, 2022, 11:36 AM IST

ಭಾರತದಲ್ಲಿ ಕೊರೋನಾ ನಾಲ್ಕನೇ ಅಲೆಯ ಆತಂಕ ಶುರುವಾಗಿದ್ದು, ಕಳೆದ ವಾರಕ್ಕೆ ಹೋಲಿಸಿದ್ರೆ ಶೇ. 11ರಷ್ಟು ಪ್ರಕರಣಗಳು ಹೆಚ್ಚಳವಾಗಿವೆ‌. 
 

ಕೊರೋನಾ ಆತಂಕದ ಮಧ್ಯೆ 4ನೇ ಡೋಸ್‌ ಲಸಿಕೆ ಬಗ್ಗೆ ಚರ್ಚೆ ನಡೆದಿದ್ದು, ವೈದ್ಯ ಹಾಗೂ ಸಿಬ್ಬಂದಿಗೆ 4ನೇ ಡೋಸ್‌ ನೀಡಲು ಕೇಂದ್ರಕ್ಕೆ ಭಾರತೀಯ ವೈದ್ಯಕೀಯ ಸಂಸ್ಥೆ ಶಿಫಾರಸು ಮಾಡಿದೆ. ಎರಡು ದಿನದಲ್ಲಿ ಬೆಂಗಳೂರಿಗೆ ಬಂದ 7 ಜನರಿಗೆ ಸೋಂಕು ತಗುಲಿದ್ದು, ವಿದೇಶದಿಂದ ರಾಜ್ಯಕ್ಕೆ ಬಂದ ಒಟ್ಟು 19 ಮಂದಿಗೆ ಕೋವಿಡ್‌ ಬಂದಿದೆ. ವಿವಿಧ ದೇಶಗಳಿಂದ 2000ಕ್ಕೂ ಹೆಚ್ಚು ಪ್ರಯಾಣಿಕರ ಆಗಮನವಾಗಿದೆ. ಕಳೆದ ವಾರ ದೇಶದಲ್ಲಿ 1.103ರಷ್ಟಿದ್ದ ಕೊರೋನಾ ಪ್ರಕರಣ, ಈ ವಾರ 1,219ಕ್ಕೆ ಏರಿಕೆ ಆಗಿದೆ.

Reservation: ಪಂಚಮಸಾಲಿ 'ಮೀಸಲಾತಿ' ಕತ್ತಿ ಮೇಲಿನ ನಡಿಗೆ: ಜ. 12ರಂದು ...

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!