ನಾಳೆ ಪ್ರಧಾನಿ ಮೋದಿ 3.0 ಸರ್ಕಾರದ ಮೊದಲ ಬಜೆಟ್..!

ನಾಳೆ ಪ್ರಧಾನಿ ಮೋದಿ 3.0 ಸರ್ಕಾರದ ಮೊದಲ ಬಜೆಟ್..!

Published : Jul 22, 2024, 11:20 PM IST

ನಾಳೆ ಮೋದಿ 3.0 ಸರ್ಕಾರದ ಮೊದಲ ಬಜೆಟ್​ ಮಂಡನೆಯಾಗಲಿದೆ. ನಿರ್ಮಲಾ ಸೀತಾರಾಮನ್ 7ನೇ ಬಜೆಟ್​ ಮೇಲೆ ಬೆಟ್ಟದಷ್ಟು ನಿರೀಕ್ಷೆಇದೆ. ಲೋಕಸಭೆಯಲ್ಲಿ ಮೊದಲ ದಿನವೇ ನೀಟ್ ಸಂಗ್ರಾಮ ಕೂಡ ಶುರುವಾಗಿದೆ.
 

ಬೆಂಗಳೂರು (ಜು.22): ನಾಳೆ ಪ್ರಧಾನಿ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಲಿದೆ. ದಾಖಲೆಯ ಏಳನೇ ಬಜೆಟ್ ಮಂಡನೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಕೂಡ ಸಜ್ಜಾಗಿದ್ದಾರೆ. ಪ್ರಧಾನಿ ಮೋದಿ 3.0 ಬಜೆಟ್​ನಲ್ಲಿ ಯಾರಿಗೆಲ್ಲಾ ಬಂಪರ್‌ ಸಿಗಲಿದೆ ಎನ್ನುವ ಕುತೂಹಲವಿದೆ.

ಇಂದು 522 ಪುಟಗಳ ಆರ್ಥಿಕ ಸಮೀಕ್ಷೆಯನ್ನು ವಿತ್ತ ಸಚಿವೆ ಮಂಡನೆ ಮಾಡಿದ್ದು, ಮಂಗಳವಾರ ಬೆಳಗ್ಗೆ 11ಕ್ಕೆ ಕೇಂದ್ರ ಬಜೆಟ್‌ ಮಂಡನೆಯಾಗಲಿದೆ. ಇನ್ನು ಬಜೆಟ್​ ಮೇಲೆ ಬೆಟ್ಟದಷ್ಟು ನಿರೀಕ್ಷೆ ಕೂಡ ಇಡಲಾಗಿದೆ.

 

ನಾಳೆಯ ಬಜೆಟ್ ಹೇಗಿರಲಿದೆ ಎಂಬುದರ ಮಹತ್ವದ ಸುಳಿವು ನೀಡಿದ ಪ್ರಧಾನಿ ಮೋದಿ

ಪಿಎಂ ಕಿಸಾನ್ ಸಮ್ಮಾನ್​​ ಯೋಜನೆ ಸಹಾಯಧನವನ್ನು 6 ಸಾವಿರದಿಂದ 8 ಸಾವಿರಕ್ಕೆ ಹೆಚ್ಚಿಸಲು ರೈತರ ಒತ್ತಾಯವಿದೆ. ಅದರೊಂದಿಗೆ ಸೆಕ್ಷನ್​ 80C ಅಡಿ ತೆರಿಗೆ ವಿನಾಯಿತಿ ಮಿತಿ ಹೆಚ್ಚಳಕ್ಕೆ ಬೇಡಿಕೆ ಇಡಲಾಗಿದೆ. ಎಲೆಕ್ಟ್ರಿಕ್​ ವಾಹನಗಳ ಉತ್ಪಾದನೆ ಹೆಚ್ಚಿಸಲು ಸಬ್ಸಿಡಿ ನಿರೀಕ್ಷೆ ಮಾಡಲಾಗಿದೆ. 8ನೇ ವೇತನ ಆಯೋಗ ಜಾರಿಗೆ ನೌಕರರ ಡಿಮ್ಯಾಂಡ್ ಮಾಡಿದ್ದಾರೆ.
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more