News Hour: ಪಂಚ ರಾಜ್ಯ ಚುನಾವಣೆಗೆ ಕರ್ನಾಟಕವೇ ಬ್ರಹ್ಮಾಸ್ತ್ರ!

News Hour: ಪಂಚ ರಾಜ್ಯ ಚುನಾವಣೆಗೆ ಕರ್ನಾಟಕವೇ ಬ್ರಹ್ಮಾಸ್ತ್ರ!

Published : Nov 06, 2023, 11:59 PM IST

ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಮಾಡೆಲ್‌ ಚರ್ಚೆ ಆಗುತ್ತಿದೆ. ಕಾಂಗ್ರೆಸ್‌ನ ಕಿತ್ತಾಟವನ್ನೇ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಬ್ರಹ್ಮಾಸ್ತ್ರವಾಗಿ ಬಳಸುತ್ತಿದೆ. ಸಿಎಂ ಕುರ್ಚಿ ಕಿತ್ತಾಟವನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಸ್ತಾಪಿಸಿದ್ದಾರೆ.

ಬೆಂಗಳೂರು (ನ.6): ಮುಂಬರುವ ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಮಾಡೆಲ್‌ ಎನ್ನುವುದೇ ಬ್ರಹ್ಮಾಸ್ತ್ರವಾಗಿದೆ. ಚುನಾವಣಾ ಸಮಾವೇಶದಲ್ಲಿ ಲೂಟಿ ಹೊಡೆಯಲು ಸಿಎಂ ಮತ್ತು ಡಿಸಿಎಎಂ ಮಧ್ಯೆ ಪೈಪೋಟಿ ಎಂದ ಪ್ರಧಾನಿ ಮೋದಿ ಗುದ್ದು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ದಾಖಲೆ ಇಟ್ಟು ಮಾತನಾಡಿ ಎಂದು ತಿರುಗೇಟು ನೀಡಿದ್ದಾರೆ.

ಇನ್ನು ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಬಿರುಗಾಳಿ ಮಧ್ಯೆ ದಲಿತ ಸಿಎಂ ಕೂಗು ಜೋರಾಗಿದೆ.  ಜಾರಕಿಹೊಳಿ ಸಿಎಂ ಆಗಲೆಂದು ವಾಲ್ಮೀಕಿ ಸ್ವಾಮೀಜಿ ಡಿಮ್ಯಾಂಡ್ ಮಾಡಿದ್ದಾರೆ.  ಹಿಂದೆ ಖರ್ಗೆಗೆ ಅವಕಾಶ ಸಿಗಲಿಲ್ಲ ಎಂದು ಸಾಹುಕಾರ್‌ ಹೇಳಿದ್ದಾರೆ.

ಇರಾನ್‌ ಅಧ್ಯಕ್ಷರ ಜೊತೆ ಮೋದಿ ಮಾತುಕತೆ, ಇಸ್ರೇಲ್‌-ಹಮಾಸ್ ಯುದ್ಧದ ಕುರಿತು ಚರ್ಚೆ!

ಡಿಕೆಶಿ ಬಳಿಕ ಸಿದ್ದರಾಮಯ್ಯ ಕೂಡ ಆಪರೇಷನ್‌ ಸುಳಿವು ನೀಡಿದ್ದಾರೆ. ಲೋಕಸಭೆ ಚುನಾವಣೆ ವೇಳೆಗೆ ನಡೆಯುತ್ತಾ ಪಕ್ಷಾಂತರ ಪಾಲಿಟಿಕ್ಸ್ ಎನ್ನುವ ಅನುಮಾನ ಕಾಡಿದೆ.  ‘ಯಾರೇ ಬಂದರೂ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ತೀವಿ’ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more