Viral News: ಬೆಟ್ಟದಿಂದ ಬೈಕ್ ಸಮೇತ ಜಂಪ್ ಮಾಡಿದ ಸವಾರ, ಮುಂದೇನಾಯ್ತು.?

Viral News: ಬೆಟ್ಟದಿಂದ ಬೈಕ್ ಸಮೇತ ಜಂಪ್ ಮಾಡಿದ ಸವಾರ, ಮುಂದೇನಾಯ್ತು.?

Published : Dec 12, 2021, 06:01 PM IST

ರಸ್ತೆ ಮೇಲೆ ಬೈಕ್ ಸ್ಟಂಟ್ (Bike Stunt) ಮಾಡುವುದನ್ನು ನೋಡಿದ್ದೇವೆ. ಜುಂ ಅಂತ ಹೋಗುವುದನ್ನು ನೋಡಿದ್ದೇವೆ. ಇದೇನ್ರಿ ಇದು ಇಲ್ಲೊಬ್ಬ ಬೆಟ್ಟದ ಮೇಲೆ ಬೈಕ್ ಹಾರಿಸಿದ್ದಾನೆ. ಕ್ರೇಜ್  ಇರುವ ವ್ಯಕ್ತಿಯೊಬ್ಬ ಬೈಕ್ ಮೇಲೆ ಸ್ಟಂಟ್ ಮಾಡಲು ಹೋಗಿದ್ದಾನೆ. 

ರಸ್ತೆ ಮೇಲೆ ಬೈಕ್ ಸ್ಟಂಟ್ (Bike Stunt) ಮಾಡುವುದನ್ನು ನೋಡಿದ್ದೇವೆ. ಜುಂ ಅಂತ ಹೋಗುವುದನ್ನು ನೋಡಿದ್ದೇವೆ. ಇದೇನ್ರಿ ಇದು ಇಲ್ಲೊಬ್ಬ ಬೆಟ್ಟದ ಮೇಲೆ ಬೈಕ್ ಹಾರಿಸಿದ್ದಾನೆ.

ಕ್ರೇಜ್  ಇರುವ ವ್ಯಕ್ತಿಯೊಬ್ಬ ಬೈಕ್ ಮೇಲೆ ಸ್ಟಂಟ್ ಮಾಡಲು ಹೋಗಿದ್ದಾನೆ. ಬೆಟ್ಟದ ಕೆಳಗೆ ಬೀಳುತ್ತಿದ್ದೇನೆ ಎನ್ನುವಾಗ ಪ್ಯಾರಾಚೂಟ್ ತೆಗೆದು ಗಾಳಿಯಲ್ಲಿ ಹಾರಾಡಿದ್ದ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಜೀವಕ್ಕೆ ಅಪಾಯವಾಗುತ್ತಿತ್ತು. ಈ ವಿಡಿಯೋ ವೈರಲ್ ಆಗಿತ್ತು. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more