News Hour: ನಾಳೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

News Hour: ನಾಳೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

Published : Dec 27, 2024, 11:12 PM IST

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ಗಣ್ಯರು ಸಂತಾಪ ಸೂಚಿಸಿದ್ದು, ದೆಹಲಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ರಾಜಕೀಯ ಪಕ್ಷಗಳ ದೇಣಿಗೆ ವಿವರ ಬಹಿರಂಗವಾಗಿದ್ದು, ಬಿಜೆಪಿ ಮೊದಲ ಸ್ಥಾನದಲ್ಲಿದೆ.

ನವದೆಹಲಿ (ಡಿ.27): ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಕೊನೆಯುಸಿರೆಳೆದಿದ್ದಾರೆ. ಆರ್ಥಿಕ ತಜ್ಞನಿಗೆ ಇಡೀ ಭಾರತ ಕಂಬನಿ ಮಿಡಿದಿದೆ. ಗಣ್ಯರು ಸಂತಾಪ ಸೂಚಿಸಿದ್ದು, ನಾಳೆ ದೆಹಲಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಚುನಾವಣೆ ಗೆಲ್ಲದ ಸಿಂಗ್​ ಪ್ರಧಾನಿ ಆಗಿದ್ದೇ ರೋಚಕ ಕಥೆ. ದಿವಾಳಿ ಆಗಿದ್ದ ದೇಶವನ್ನ ಸರಿ ದಾರಿಗೆ ತಂದಿದ್ದ ಮಾಂತ್ರಿಕ ಅವರು. ಮೌನಿಬಾಬಾ ಅಂದ್ರೂ ಕೆಲಸದಿಂದಲೇ ಉತ್ತರಿಸಿದ್ದರು.

ಪಾಕ್ ಬತ್ತಳಿಕೆಗೆ ಬಂದಿವೆ ಚೀನಾ ಅಸ್ತ್ರಗಳು! ಅಗ್ನಿಪಂಜರದಲ್ಲಿ ಸಿಲುಕಿದೆಯಾ ಭಾರತ?

ರಾಜಕೀಯ ಪಕ್ಷಗಳ ದೇಣಿಗೆ ವಿವರ ಬಹಿರಂಗವಾಗಿದೆ. ಬಿಜೆಪಿಗೆ ಮೊದಲ ಸ್ಥಾನ ಸಿಕ್ಕಿದ್ದರೆ, ಕಾಂಗ್ರೆಸ್‌ ಮೂರನೇ ಸ್ಥಾನ ಪಡೆದುಕೊಂಡಿದೆ. ಚುನಾವಣಾ ವರ್ಷದಲ್ಲಿ ಕೋಟಿ ಕೋಟಿ ಹರಿದುಬಂದಿದೆ. 
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more