ಇತ್ತ ರಾಗಾ ಹಮ್‌ ದೋ ಹಮಾರೆ ದೋ, ಅತ್ತ ಗೆಹ್ಲೋಟ್‌ ಅದಾನಿ ಭಾಯ್‌ ಭಾಯ್‌

ಇತ್ತ ರಾಗಾ ಹಮ್‌ ದೋ ಹಮಾರೆ ದೋ, ಅತ್ತ ಗೆಹ್ಲೋಟ್‌ ಅದಾನಿ ಭಾಯ್‌ ಭಾಯ್‌

Published : Oct 10, 2022, 05:24 PM IST

ರಾಜಸ್ಥಾನದಲ್ಲಿ 'ಹೂಡಿಕೆದಾರರ ಸಮಾವೇಶ 2022' ಸಮಾವೇಶವನ್ನು ಆಯೋಜಿಸಲಾಗಿದ್ದು, ಸಮಾವೇಶದಲ್ಲಿ ಗೌತಮ್‌ ಅದಾನಿ ಪಾಲ್‌ಗೊಂಡಿದ್ದರು. ಈಗ ಅಶೋಕ್‌ ಗೆಹ್ಲೋಟ್‌ ಮತ್ತು ಗೌತಮ್‌ ಅದಾನಿ ಒಟ್ಟಿಗೆ ಕಾಣಿಸಿಕೊಂಡಿದ್ದು ದೇಶಾದ್ಯಂತ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. 
 

ಮುಖೇಶ್‌ ಅಂಬಾನಿ ಮತ್ತು ಗೌತಮ್‌ ಅದಾನಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ ಮಾಡುತ್ತ ಬಂದಿದ್ದು, ಮೋದಿ ಸರ್ಕಾರಕ್ಕೆ ಅದಾನಿ ಮತ್ತು ಅಂಬಾನಿ ಸಂಸ್ಥೆ  ಎಲ್ಲಾ ಸವಲತ್ತುಗಳನ್ನು ಕೊಡುತ್ತಿದೆ ಎಂದು ಆರೋಪಿಸುತ್ತಿದ್ದರು.  ಕಾಂಗ್ರೆಸ್‌ ಅಧಿಕಾರಿದಲ್ಲಿರುವ ರಾಜಸ್ಥಾನದಲ್ಲಿ ಗೌತಮ್‌ ಅದಾನಿ 65,000 ಕೋಟಿ ರೂ ಹೂಡಿಕೆ ಮಾಡುತ್ತಿದ್ದಾರೆ. ಇನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಹೂಡಿಕೆದಾರರ ಸಮಾವೇಶ ಕಾರ್ಯಕ್ರಮದಲ್ಲಿ ಗೌತಮ್‌ ಅದಾನಿ ವೇದಿಕೆ ಹಂಚಿಕೊಂಡಿದ್ದು, ಅದಾನಿ ಸಂಪತ್ತು ದೇಶಕ್ಕೇ ಆಪತ್ತು ಎಂದಿದ್ದವರು ಈಗ ಆದಾನಿ ಜೊತೆ ಕೈ ಜೋಡಿಸಿದ್ದಾರೆ ಎಂದು ಕಾಂಗ್ರೆಸ್‌ ಮೇಲೆ ಬಿಜೆಪಿ ಆರೋಪಿಸಿದೆ.

ಕಾಂಗ್ರೆಸ್‌ ಸೇರಿದ್ದವರು ಮರಳಿ ಬಿಜೆಪಿಗೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more