News Hour: 15 ಲಕ್ಷ ಆದಾಯಕ್ಕೂ ತೆರಿಗೆ ವಿನಾಯ್ತಿ?

News Hour: 15 ಲಕ್ಷ ಆದಾಯಕ್ಕೂ ತೆರಿಗೆ ವಿನಾಯ್ತಿ?

Published : Dec 27, 2024, 12:52 AM IST

ಮುಂದಿನ ವರ್ಷದಿಂದ 15 ಲಕ್ಷ ರೂ. ಆದಾಯಕ್ಕೆ ತೆರಿಗೆ ವಿನಾಯಿತಿ ಸಾಧ್ಯತೆ ಇದೆ. ಇನ್ನೊಂದೆಡೆ ಬೆಳಗಾವಿಯಲ್ಲಿ ಕಾಂಗ್ರೆಸ್​ ನೂರರ ನೆನಪಿನ ಅದ್ಧೂರಿ ಚಾಲನೆ ಮತ್ತು ಮೋದಿ ಸರ್ಕಾರದ ವಿರುದ್ಧ ಜನಾಂದೋಲನಕ್ಕೆ ನಿರ್ಣಯವಾಗಿದೆ.

ಬೆಂಗಳೂರು (ಡಿ.27): ಮುಂದಿನ ವರ್ಷದಿಂದ ಮಧ್ಯಮವರ್ಗಕ್ಕೆ ಸಿಹಿ ಸುದ್ದಿ ಸಿಗುವ ಲಕ್ಷಣ ಕಂಡಿದೆ. 15 ಲಕ್ಷ ರೂ. ಆದಾಯಕ್ಕೂ ತೆರಿಗೆ ವಿನಾಯಿತಿ ಘೋಷಿಸುವ ಸಾಧ್ಯತೆ ಇದೆ. ಫೆಬ್ರವರಿ ಬಜೆಟ್​ ಅಧಿವೇಶನದಲ್ಲಿ ಘೋಷಣೆ ಸಾಧ್ಯತೆ ಆಗಿದೆ.

ಇನ್ನು ಬೆಳಗಾವಿಯಲ್ಲಿ ಕಾಂಗ್ರೆಸ್​ ನೂರರ ನೆನಪಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಇಂದು ಕಾರ್ಯಕಾರಿಣಿ ಸಭೆ ನಡೆದಿದೆ. ಮೋದಿ ಸರ್ಕಾರದ ವಿರುದ್ಧ ಜನಾಂದೋಲಕ್ಕೆ ನಿರ್ಣಯ ಮಾಡಲಾಗಿದೆ.ಕಾಂಗ್ರೆಸ್​ ಅಧಿವೇಶನ ಸಂಭ್ರಮಕ್ಕೆ ಬಿಜೆಪಿ ವಾಗ್ಬಾಣ ಹೂಡಿದೆ. ಇವರೆಲ್ಲಾ ನಕಲಿ ಗಾಂಧಿಗಳು ಎಂದು ಪ್ರತಿಭಟನೆಗೆ ಸಜ್ಜಾಗಿತ್ತು. ಕಾಂಗ್ರೆಸ್​ ಬ್ಯಾನರ್‌ನಲ್ಲಿ ಭಾರತದ ವಿರೂಪ ನಕ್ಷೆಗೆ ಜನಾಕ್ರೋಶ ವ್ಯಕ್ತವಾಗಿದೆ.

ನಿಜವಾಯ್ತು ಕೋಡಿಶ್ರೀಗಳು ನುಡಿದಿದ್ದ 'ಮಾಜಿ ಪ್ರಧಾನಿ ಸಾವು' ಭವಿಷ್ಯ!

ಮೈಸೂರಿನ ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರದಲ್ಲಿ ಬಿಜೆಪಿ ವರ್ಸಸ್‌ ಬಿಜೆಪಿ ಫೈಟ್‌ ಶುರುವಾಗಿದೆ. ಈ ನಿರ್ಧಾರವನ್ನು ಪ್ರತಾಪ್‌ ಸಿಂಹ ಸಮರ್ಥಿಸಿಕೊಂಡಿದ್ದಕ್ಕೆ ಬಿಜೆಪಿಯಲ್ಲಿ ಟೀಕೆ ವ್ಯಕ್ತವಾಗಿದೆ.
 

 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more