5 States Election: ಯೋಗಿ ಗೆಲುವಿಗೆ ಅಮಿತ್ ಶಾ ಪ್ರತಿಜ್ಞೆ, ಉತ್ತರ ಪ್ರದೇಶದಲ್ಲಿ ಸಂಚಲನ

5 States Election: ಯೋಗಿ ಗೆಲುವಿಗೆ ಅಮಿತ್ ಶಾ ಪ್ರತಿಜ್ಞೆ, ಉತ್ತರ ಪ್ರದೇಶದಲ್ಲಿ ಸಂಚಲನ

Published : Jan 29, 2022, 10:06 AM IST

ಪಂಚರಾಜ್ಯ ಚುನಾವಣೆಯಲ್ಲಿ (5 States Election) ಮಹತ್ವ ಪಡೆದುಕೊಂಡಿರುವ, ದೇಶದ ಗಮನ ಸೆಳೆದಿರುವ ಉತ್ತರ ಪ್ರದೇಶ (Uttar Pradesh) ಚುನಾವಣಾ ಅಖಾಡದಲ್ಲಿ ಗೃಹ ಸಚಿವ ಅಮಿತ್ ಶಾ (Amit Shah) ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.

ನವದೆಹಲಿ (ಜ. 29): ಪಂಚರಾಜ್ಯ ಚುನಾವಣೆಯಲ್ಲಿ (5 States Election) ಮಹತ್ವ ಪಡೆದುಕೊಂಡಿರುವ, ದೇಶದ ಗಮನ ಸೆಳೆದಿರುವ ಉತ್ತರ ಪ್ರದೇಶ (Uttar Pradesh) ಚುನಾವಣಾ ಅಖಾಡದಲ್ಲಿ ಗೃಹ ಸಚಿವ ಅಮಿತ್ ಶಾ (Amit Shah) ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಇದು ಉತ್ತರ  ಪ್ರದೇಶದ ಚುನಾವಣೆ ಮಾತ್ರವಲ್ಲ, ದೇಶದ ಭಾಗ್ಯವನ್ನು ಬದಲಿಸುವ ಚುನಾವಣೆ ಎಂದು ಸಂಚಲನ ಮೂಡಿಸಿದ್ದಾರೆ. 'ಅಧಿಕಾರ ಅಖಿಲೇಶ್ ಯಾದವ್ ಕೈಯಲ್ಲಿದ್ದರೆ ಗೂಂಡಾರಾಜ್ಯ ಆಗಲಿದೆ. ಬಿಜೆಪಿ ಕೈಯಲ್ಲಿದ್ದರೆ ವಿಕಾಸವಾಗುತ್ತದೆ ಎಂದಿದ್ದಾರೆ. 

ಸಮಾಜವಾದಿ ಪಕ್ಷದ ಆಡಳಿತಾವಧಿಯಲ್ಲಿ ಸಾವಿರಾರು ಹಿಂದು ಕುಟುಂಬಗಳನ್ನು ಗುಳೆ ಹೋಗಿದ್ದ ಉತ್ತರಪ್ರದೇಶದ ಕೈರಾನಾಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬಿಜೆಪಿ ಅಭ್ಯರ್ಥಿಗಳ ಪರ ಮನೆ-ಮನೆ ಪ್ರಚಾರ ನಡೆಸಿದರು.

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more