Ram Mandir: ರಾಮ ಅಯೋಧ್ಯೆಗೆ ಬಂದಾಗ ಆದಂತಹ ಸಂತೋಷ ಈಗ ಆಗುತ್ತಿದೆ: ಗೋಪಾಲ್‌ ನಾಗರಕಟ್ಟೆ

Ram Mandir: ರಾಮ ಅಯೋಧ್ಯೆಗೆ ಬಂದಾಗ ಆದಂತಹ ಸಂತೋಷ ಈಗ ಆಗುತ್ತಿದೆ: ಗೋಪಾಲ್‌ ನಾಗರಕಟ್ಟೆ

Published : Dec 29, 2023, 09:35 AM IST

ಜನವರಿ 22 ರಂದು ಭವ್ಯ ರಾಮ ಮಂದಿರ ಲೋಕಾರ್ಪಣೆಗೊಳ್ಳಲಿದ್ದು, ಈ ಬಗ್ಗೆ ವಿಶ್ವ ಹಿಂದೂ ಪರಿಷತ್‌ನ ಮುಖಂಡರಾದ ಗೋಪಾಲ್‌ ನಾಗರಕಟ್ಟೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. 

ಜನವರಿ 22 ರಂದು ಅಭಿಜಿತ್‌ ಮೂಹೂರ್ತದಲ್ಲಿ ಶ್ರೀರಾಮ(Sri Ram) ಪ್ರತಿಷ್ಠಾಪನೆಗೊಳ್ಳಲಿದ್ದಾನೆ. ರಾಮ ಅಯೋಧ್ಯೆಗೆ ಬಂದಾಗ ಇದ್ದ ಸಂತೋಷ ಈಗ ಇದೆ ಎಂದು ಗೋಪಾಲ್‌ ನಾಗರಕಟ್ಟೆ(Gopal Nagarakatte) ಹೇಳಿದರು. ರಾಮನ ಮಂದಿರ(Rama Mandir) ಒಡೆಯುವುದರಿಂದ ಹಿಂದೂ ಧರ್ಮವನ್ನು ಸಂಪೂರ್ಣ ನಷ್ಟ ಮಾಡಬಹುದು ಎಂದು ಬಾಬರ್‌ಗೆ ಅನಿಸಿತ್ತು. ಹಾಗಾಗಿ ಅದನ್ನ ಒಡೆದ. ಹಿಂದೂಗಳು ರಾಷ್ಟ್ರ, ಧರ್ಮದ ಮೇಲಿನ ಅಪಮಾನವನ್ನು ಸಹಿಸಲಾರರು. ಈ ಮಂದಿರಕ್ಕಾಗಿ 500 ವರ್ಷಗಳಿಂದ ನಿರಂತ ಹೋರಾಟ ನಡೆದಿದೆ. ಮೂಲೆ ಮೂಲೆಯಿಂದ ಇಲ್ಲಿಗೆ ಜನ ಬರುತ್ತಿದ್ದಾರೆ ಎಂದು ಗೋಪಾಲ್‌ ನಾಗರಕಟ್ಟೆ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ವೃತ್ತಿಯಲ್ಲಿ ಸ್ಥಾನಮಾನ ಹೆಚ್ಚಳವಾಗಲಿದ್ದು, ಹಣಕಾಸಿನ ತೊಂದರೆ ಆಗಲಿದೆ..

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more