IAF Helicopter Crash: ಭೀಕರ ದುರಂತದಲ್ಲಿ ಬದುಕುಳಿದ ಏಕೈಕ ಸಿಬ್ಬಂದಿ ಕ್ಯಾ.ವರುಣ್‌ ಸಿಂಗ್‌!

IAF Helicopter Crash: ಭೀಕರ ದುರಂತದಲ್ಲಿ ಬದುಕುಳಿದ ಏಕೈಕ ಸಿಬ್ಬಂದಿ ಕ್ಯಾ.ವರುಣ್‌ ಸಿಂಗ್‌!

Published : Dec 09, 2021, 11:38 AM IST

ಸಶಸ್ತ್ರ ಪಡೆಗಳ ಮುಖ್ಯಸ್ಥ ರಾವತ್‌, ಅವರ ಪತ್ನಿ ಸೇರಿದಂತೆ 13 ಸೇನಾ ಸಿಬ್ಬಂದಿಯನ್ನು ಬಲಿಪಡೆದ ಹೆಲಿಕಾಪ್ಟರ್‌ ಪತನ ದುರ್ಘಟನೆಯಲ್ಲಿ ಭಾರತೀಯ ವಾಯುಪಡೆಯ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಬದುಕುಳಿದಿದ್ದಾರೆ.

 

ನವದೆಹಲಿ(ಡಿ.09): ಸಶಸ್ತ್ರ ಪಡೆಗಳ ಮುಖ್ಯಸ್ಥ ರಾವತ್‌, ಅವರ ಪತ್ನಿ ಸೇರಿದಂತೆ 13 ಸೇನಾ ಸಿಬ್ಬಂದಿಯನ್ನು ಬಲಿಪಡೆದ ಹೆಲಿಕಾಪ್ಟರ್‌ ಪತನ ದುರ್ಘಟನೆಯಲ್ಲಿ ಭಾರತೀಯ ವಾಯುಪಡೆಯ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಬದುಕುಳಿದಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಭಾರತೀಯ ವಾಯುಪಡೆ, ‘ಭದ್ರತಾ ಸೇವೆಗಳ ಸಿಬ್ಬಂದಿ ಕಾಲೇಜಿನಲ್ಲಿ ನಿರ್ದೇಶಕ ಸಿಬ್ಬಂದಿಯಾಗಿದ್ದ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಬುಧವಾರ ಸಂಭವಿಸಿದ ದುರಂತದಲ್ಲಿ ಬದುಕುಳಿದ ಏಕಮಾತ್ರ ಸಿಬ್ಬಂದಿ. ಆದರೆ ಅವರು ಗಂಭೀರ ಪ್ರಮಾಣದ ಸುಟ್ಟಗಾಯಗಳಿಂದ ಜರ್ಜರಿತರಾಗಿದ್ದು, ಸದ್ಯ ಅವರಿಗೆ ವೆಲ್ಲಿಂಗ್ಟನ್‌ನಲ್ಲಿರುವ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಹೇಳಿದೆ.

2020ರಲ್ಲಿ ಹಾರಾಟದ ವೇಳೆ ತಮ್ಮ ಲಘು ಯುದ್ಧ ವಿಮಾನ ತೇಜಸ್‌ ಯುದ್ಧ ವಿಮಾನವನ್ನು ತುರ್ತಾಗಿ ರಕ್ಷಿಸಿದ ಹಿನ್ನೆಲೆಯಲ್ಲಿ ಇದೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ವೇಳೆ ಕ್ಯಾ. ವರುಣ್‌ ಸಿಂಗ್‌ ಅವರು ಶೌರ್ಯಚಕ್ರ ಪುರಸ್ಕಾರಕ್ಕೆ ಭಾಜನರಾಗಿದ್ದರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more