ಕೊರೋನಾ ಸೋಂಕಿತ ಶಾಸಕನ ಭೇಟಿಯಾದ ಸಿಎಂಗೆ ಕ್ವಾರಂಟೈನ್!

ಕೊರೋನಾ ಸೋಂಕಿತ ಶಾಸಕನ ಭೇಟಿಯಾದ ಸಿಎಂಗೆ ಕ್ವಾರಂಟೈನ್!

Published : Apr 15, 2020, 02:01 PM IST
ರಾಜಕಾರಣಿಗಳಿಗೂ ಕೊರೋನಾ ಆತಂಕ| ಸಿಎಂ ಭೇಟಿಯಾದ ಕಾಂಗ್ರೆಸ್ ಶಾಸಕನಿಗೆ ಕೊರೋನಾ ಪಾಸಿಟಿವ್| ಈಗ ಸಿಎಂಗೂ ಕ್ವಾರಂಟೈನ್
ಅಹಮದಾಬಾದ್(ಏ. 15): ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾನಿ ಅವರು ನಡೆಸಿದ ಸಭೆಯಲ್ಲಿ ಬಾಗಿಯಾದ ಕಾಂಗ್ರೆಸ್‌ ಶಾಸಕ ಇಮ್ರಾನ್‌ ಖೇಡಾವಾಲರಲ್ಲಿ ಕೊರೋನಾ ಸೋಂಕು ಕಾಣಿಸಿಕೊಮಡಿತ್ತು. ಇದೀಗ ಈ ಬೆಳವಣಿಗೆ ಬೆನ್ನಲ್ಲಢ ಸಿಎಂ ವಿಜಯ್ ರೂಪಾನಿ ಅವರನ್ನು ಕ್ವಾರಂಟೈನ್ ಮಾಡಲಾಗಿದೆ.. ಅಲ್ಲದೇ ಈ ಸಭೆಯಲ್ಲಿ ಪಾಲ್ಗೊಂಡವರನ್ನೂ ಪ್ರತ್ಯೇಕವಾಘಿರುವಂತೆ ಸೂಚಿಸಲಾಗಿದೆ.

ಹೌದು ಸದ್ಯ ಕೊರೋನಾ ಮಹಾಮಾರಿ ಇಡೀ ದೇಶವನ್ನೇ ಕಾಡುತ್ತಿದೆ. ಹೀಗರುವಾಗ ಗುಜರಾತ್ ಕಾಂಗ್ರೆಸ್ ಶಾಸಕರೊಬ್ಬರು ಸಿಎಂ ಜೊತೆಗಿನ ಸಭೆ ನಡೆದ ಕೆಲವೇ ಸಮಯದ ಬಳಿಕ ಕೊರೋನಾ ಸೋಂಕಿತರಾಗಿರುವುದು ಬಯಲಾಗಿತ್ತು. ಈ ಹಿನ್ನೆಲೆ ಸಭೆಯಲ್ಲಿ ಲಾಗ್ಗೊಂಡ ಸೀಎಂ ಸೇರಿದಂತೆ ಎಲ್ಲರನ್ನೂ ಕ್ವಾರಂಟೈನ್‌ಗೊಳಪಡಿಸಲಾಗಿದೆ. 

ಸಿಎಂ ಜೊತೆ ಸಭೆ ಬೆನ್ನಲ್ಲೇ ಕಾಂಗ್ರೆಸ್‌ ಶಾಸಕಗೆ ಸೋಂಕು, ಆಸ್ಪತ್ರೆಗೆ ದಾಖಲು!

ಈವರೆಗೂ ಸಿಎಂ ವಿಜಯ್ ರೂಪಾನಿ ಆರೋಗ್ಯವಾಗಿದ್ದು ಸೋಂಕಿನ ಯಾವುದೇ ಲಕ್ಷಣಗಳೂ  ಕಂಡು ಬಂದಿಲ್ಲ
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?