Gyanvapi Mosque Case, ಕಾಶಿ ಜ್ಞಾನವ್ಯಾಪಿ ವಿವಾದ ಅಯೋಧ್ಯೆಯ ದಾರಿ ಹಿಡಿಯುತ್ತಾ?

Gyanvapi Mosque Case, ಕಾಶಿ ಜ್ಞಾನವ್ಯಾಪಿ ವಿವಾದ ಅಯೋಧ್ಯೆಯ ದಾರಿ ಹಿಡಿಯುತ್ತಾ?

Published : Sep 12, 2022, 08:41 PM IST

ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ಕೋರಿದ್ದ ಹಿಂದೂಗಳ ಅರ್ಜಿ ಸ್ವೀಕಾರಗೊಂಡಿದೆ. ಮಸೀದಿ ಆವರಣದಲ್ಲಿರುವ ಹಿಂದೂ ದೇವರ ಪೂಜೆ ನಮ್ಮ ಹಕ್ಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ವಾರಣಾಸಿ ಕೋರ್ಟ್, ಮುಸ್ಲಿಂ ಅರ್ಜಿದಾರರ ವಾದವನ್ನು ತಿರಸ್ಕರಿಸಿದೆ.

ವಾರಾಣಸಿಯ ಗ್ಯಾನವಾಪಿ ಮಸೀದಿ ವಿವಾದ ರಾಷ್ಟ್ರ ಮಟ್ಟದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.. ಮಸೀದಿ ಆವರಣದಲ್ಲಿ ಶೃಂಗಾರ ಗೌರಿ, ಗಣೇಶ, ಆಂಜನೇಯ ನಂದಿ ವಿಗ್ರಹಗಳಿವೆ.. ಈ ದೇವರಿಗೆ ಪ್ರತಿದಿನ ಪೂಜೆಗೆ ಅವಕಾಶ ಕೋರಿ ದೆಹಲಿ ಮೂಲದ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು.. ಆಗಸ್ಟ್ 17, 2021ರಂದು ವಾರಾಣಾಸಿ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ಪ್ರಶ್ನಿಸಿ ಅಂಜುಮನ್ ಸಮಿತಿ ಒಂದು ಅರ್ಜಿ ಸಲ್ಲಿಸಿತ್ತು..  ಆದ್ರೆ, ಅಂಜುಮನ್ ಸಮಿತಿ ಅರ್ಜಿ ವಜಾಗೊಳಿಸಿದ ವಾರಾಣಸಿ ಜಿಲ್ಲಾ ಕೋರ್ಟ್, ಹಿಂದೂ ಮಹಿಳೆಯರ ಅರ್ಜಿ ವಿಚಾರಣೆಗೆ ಅರ್ಹ ಅನ್ನೋ ತೀರ್ಪು ನೀಡಿದೆ. ಇದೀಗ ವಾರಾಣಸಿ ಮಸೀದಿ ವಿವಾದ ಆಯೋಧ್ಯೆ ದಾರಿಯಲ್ಲಿ ಸಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಗ್ಯಾನವಾಪಿ ಮತ್ತೆ ಹಿಂದೂಗಳ ತೆಕ್ಕೆಗೆ ಬರುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more