ಹರಿಯಾಣದಲ್ಲಿ ಬಿಜೆಪಿ ಮ್ಯಾಜಿಕ್, ಜಮ್ಮು ಕಾಶ್ಮೀರದಲ್ಲಿ ಅಬ್ದುಲ್ಲಾಗಳಿಗೆ ಅಧಿಕಾರ

ಹರಿಯಾಣದಲ್ಲಿ ಬಿಜೆಪಿ ಮ್ಯಾಜಿಕ್, ಜಮ್ಮು ಕಾಶ್ಮೀರದಲ್ಲಿ ಅಬ್ದುಲ್ಲಾಗಳಿಗೆ ಅಧಿಕಾರ

Published : Oct 08, 2024, 11:24 PM IST

ಹರಿಯಾಣ ಹಾಗೂ ಜಮ್ಮು ಕಾಶ್ಮೀರ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶವನ್ನು ಮಂಗಳವಾರ ಚುನಾವಣಾ ಆಯೋಗ ಪ್ರಕಟಿಸಿದ್ದು, ಬಿಜೆಪಿ ಅಚ್ಚರಿಯ ರೀತಿಯಲ್ಲಿ ಮೂರನೇ ಬಾರಿಗೆ ಹರಿಯಾಣದಲ್ಲಿ ಅಧಿಕಾರ ಹಿಡಿದಿದೆ.
 

ಬೆಂಗಳೂರು (ಅ.8): ಹರಿಯಾಣದಲ್ಲಿ ಕೇಸರಿ ಪಡೆ ದೊಡ್ಡ ಮಟ್ಟದಲ್ಲಿ ಮ್ಯಾಜಿಕ್ ಮಾಡಿದೆ. ಎಲ್ಲಾ ಸಮೀಕ್ಷೆಗಳನ್ನ ಸುಳ್ಳಾಗಿಸಿ 3ನೇ ಬಾರಿ ಬಿಜೆಪಿ ಗೆಲುವು ಸಾಧಿಸಿದೆ. ಗೆದ್ದೆ ಬಿಟ್ಟೆವು ಎನ್ನುತ್ತಿದ್ದ ಕಾಂಗ್ರೆಸ್​ಗೆ ಭಾರೀ ಮುಖಭಂಗವಾಗಿದೆ.

ಹರಿಯಾಣದಲ್ಲಿ ಸೋಲು ಕಂಡ ಬೆನ್ನಲ್ಲಿಯೇ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಚುನಾವಣಾ ಆಯೋಗದ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ. ಹರಿಯಾಣ ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಒಪ್ಪೋದಿಲ್ಲ ಎಂದು ಕಾಂಗ್ರೆಸ್‌ ಹೇಳಿದೆ.

ಕುಸ್ತಿ ಕಣದ ಹೆಣ್ಣು ಹುಲಿ ವಿನೇಶ್ ಪೊಗಾಟ್‌ಗೆ 2000ಕ್ಕೂ ಅಧಿಕ ಮತಗಳಿಂದ ಹಿನ್ನಡೆ

ಇನ್ನೊಂದೆಡೆ, ಜಮ್ಮು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಗೆ ಜಯವಾಗಿದೆ. ಆರ್ಟಿಕಲ್ 370 ಮತ್ತೆ ತರ್ತೀವಿ ಎಂದವರಿಗೆ ಮತದಾರ ಮಣೆ ಹಾಕಿದ್ದಾರೆ.  ಮುಫ್ತಿ ನೇತೃತ್ವದ ಪಿಡಿಪಿಗೆ ಭಾರೀ ಮುಖಭಂಗವಾಗಿದೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more