'ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು': ವಿವಾದ ಸೃಷ್ಟಿಸಿದ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ

'ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು': ವಿವಾದ ಸೃಷ್ಟಿಸಿದ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ

Published : Dec 03, 2024, 04:08 PM IST

ಸಮುದಾಯದ ಉಳಿವಿಗಾಗಿ ಎಲ್ಲರೂ ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆಕೊಟ್ಟಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.  

ನಾಗ್ಪುರ: ಸಮುದಾಯದ ಉಳಿವಿಗಾಗಿ ಕನಿಷ್ಠ 3 ಮಕ್ಕಳನ್ನಾದರೂ ಪಡೆಯಬೇಕು. ಹಾಗಾಗಿ ಸಮಾಜದ ವಿನಾಶ ತಪ್ಪಿಸಲು ಇದು ಅತ್ಯಗತ್ಯ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘಟದ ಮುಖ್ಯಸ್ಥ  ಮೋಹನ್ ಭಾಗವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನಾಗ್ಪುರದಲ್ಲಿ ನಡೆದ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಮೋಹನ್ ಭಾಗವತ್,  ಜನಸಂಖ್ಯೆ ಬೆಳವಣಿಗೆ ಇಳಿಮುಖದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸಮುದಾಯ ಉಳಿಯಬೇಕಾದ್ರೆ 3 ಮಕ್ಕಳನ್ನು ಹೊಂದಬೇಕು ಎಂದು ಕರೆಕೊಟ್ಟಿದ್ದಾರೆ. ಜನಸಂಖ್ಯಾಶಾಸ್ತ್ರದ ಅಧ್ಯಯನಗಳೇ ಈ ವಿಚಾರ ಹೇಳಿದೆ. ಸಮುದಾಯದ ಫಲವತ್ತತೆ ಪ್ರಮಾಣ 2.1 ಕ್ಕಿಂತ ಕಡಿಮೆಯಾಗಬಾರದು, ಕಡಿಮೆಯಾದರೆ ಸಮುದಾಯ ಅಳಿವಿನಂಚಿಗೆ ಹೋಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಅವಳು ಹೋರಾಟಗಾರ್ತಿ, ಆತ ಯೋಧ! ದೇಶ ಕಾಯೋ ಯೋಧ ಹೀಗ್ಯಾಕೆ ಮಾಡಿದ?

ಇನ್ನು ಭಾಗವತ್ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತಿರುಗೇಟು ನೀಡಿದ್ದು, 3 ಮಕ್ಕಳನ್ನು ಮಾಡಿಕೊಳ್ಳುವ ದಂಪತಿಗೆ ನಗದು ಪುರಸ್ಕಾರ ಕೊಡುತ್ತಾರಾ? ದಂಪತಿಗೆ ಪ್ರತಿ ತಿಂಗಳು 1,500 ರೂ. ಕೊಡುತ್ತಾರಾ ಎಂದು ಪ್ರಶ್ನೆ ಮಾಡಿದ್ದಾರೆ

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more