ಆಂಧ್ರ ಪ್ರದೇಶದಲ್ಲಿ ಪವರ್ ಸ್ಟಾರ್ ಆಗಿರುವ ಕುಮಾರಸ್ವಾಮಿಯನ್ನು ರಾಜ್ಯ ಸರ್ಕಾರ ಕಡೆಗಣಿಸಿದ್ದೇಕೆ?

ಆಂಧ್ರ ಪ್ರದೇಶದಲ್ಲಿ ಪವರ್ ಸ್ಟಾರ್ ಆಗಿರುವ ಕುಮಾರಸ್ವಾಮಿಯನ್ನು ರಾಜ್ಯ ಸರ್ಕಾರ ಕಡೆಗಣಿಸಿದ್ದೇಕೆ?

Published : Feb 09, 2025, 11:08 PM IST

ಕರ್ನಾಟಕದ ದಳಪತಿ ಹೆಚ್‌ಡಿ ಕಮಾರಸ್ವಾಮಿ ಇದೀಗ ಆಂಧ್ರ ಪ್ರದೇಶದ ಪವರ್ ಸ್ಟಾರ್ ಆಗಿದ್ದಾರೆ. ಆದರೆ ಕರ್ನಾಟಕದಲ್ಲಿ ಸರ್ಕಾರ ಹೆಚ್‌ಡಿಕೆ ನಿರ್ಧಾರಗಳಿಗೆ ಸರ್ಕಾರ ಅಡ್ಡಿಯಾಗುತ್ತಿದೆ.

ಬೆಂಗಳೂರು(ಫೆ.09) ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿರುವ ಉಕ್ಕಿನ ಕಾರ್ಖಾನೆ ಮುಚ್ಚುವ ಹಂತದಲ್ಲಿತ್ತು. ಆದರೆ ಈ ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಮರುಜೀವ ನೀಡಿದ್ದಾರೆ. ಇದರ ಪರಿಣಾಮ ಕಾರ್ಖಾನೆ ಇದೀಗ ನಳನಳಿಸಲು ಆರಂಭಿಸಿದೆ. ಈ ಮೂಲಕ ಹೆಚ್‌ಡಿ ಕುಮಾರಸ್ವಾಮಿ ಆಂಧ್ರ ಪ್ರದೇಶದ ಪವರ್ ಸ್ಟಾರ್ ಆಗಿದ್ದಾರೆ. ಆದರೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಹೆಚ್‌ಡಿಕೆ ಯೋಜನೆಗೆ ಅಡ್ಡಿಯಾಗುತ್ತಿದೆಯಾ? ಹೆಚ್‌ಡಿ ಕುಮಾರಸ್ವಾಮಿಯನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸುತ್ತಿದೆಯಾ?
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more