Chennai Rains: ಭಾರಿ ಮಳೆಯಿಂದ ಚೆನ್ನೈ ನಗರ ಜಲಾವೃತ, ರೆಡ್ ಅಲರ್ಟ್ ಘೋಷಣೆ!

Chennai Rains: ಭಾರಿ ಮಳೆಯಿಂದ ಚೆನ್ನೈ ನಗರ ಜಲಾವೃತ, ರೆಡ್ ಅಲರ್ಟ್ ಘೋಷಣೆ!

Published : Nov 07, 2021, 05:53 PM IST

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಕಾರಣ ಚೆನ್ನೈ ನಗರದಲ್ಲಿ ಭಾರಿ ಮಳೆಯಾಗಿದೆ. ಕುಂಭದ್ರೋಣ ಮಳೆಯಿಂದಾಗಿ ಚೆನ್ನೈ ನಗರ ಸ್ಥಬ್ದಗೊಂಡಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.  2015ರ ಬಳಿಕ ಚೆನ್ನೈ ನಗರ ಅತೀ ಹೆಚ್ಚು ಮಳೆ ಕಂಡಿದೆ. ಭಾರಿ ಮಳೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. 

ಚೆನ್ನೈ(ನ.07): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಕಾರಣ ಚೆನ್ನೈ ನಗರದಲ್ಲಿ ಭಾರಿ ಮಳೆಯಾಗಿದೆ. ಕುಂಭದ್ರೋಣ ಮಳೆಯಿಂದಾಗಿ ಚೆನ್ನೈ ನಗರ ಸ್ಥಬ್ದಗೊಂಡಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.  2015ರ ಬಳಿಕ ಚೆನ್ನೈ ನಗರ ಅತೀ ಹೆಚ್ಚು ಮಳೆ ಕಂಡಿದೆ. ಭಾರಿ ಮಳೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more