ಗುಜರಾತ್‌ನಲ್ಲಿ ಉಕ್ಕಿ ಹರಿಯುತ್ತಿರುವ ನದಿ..ಕೊಚ್ಚಿ ಹೋದ ಕಾರು, ಎಮ್ಮೆ, ಸಿಲಿಂಡರ್‌ಗಳು

ಗುಜರಾತ್‌ನಲ್ಲಿ ಉಕ್ಕಿ ಹರಿಯುತ್ತಿರುವ ನದಿ..ಕೊಚ್ಚಿ ಹೋದ ಕಾರು, ಎಮ್ಮೆ, ಸಿಲಿಂಡರ್‌ಗಳು

Published : Jul 23, 2023, 09:34 AM ISTUpdated : Jul 23, 2023, 09:35 AM IST

ಗುಜಾರತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವಾರು ಭಾಗಗಳು ಮುಳುಗಿ ಹೋಗಿವೆ. ಅಲ್ಲದೇ ಪ್ರವಾಹಕ್ಕೆ ಕಾರುಗಳು, ಪ್ರಾಣಿಗಳು ತೇಲಿಕೊಂಡು ಹೋಗಿವೆ.

ಗುಜರಾತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಪ್ರಳಯ ಸೃಷ್ಟಿಯಾಗಿದೆ. ಮಹಾಮಳೆಯ(Rain) ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ನದಿಗಳು ಉಕ್ಕಿ ಹರಿಯುತ್ತಿದ್ದು, ನೀರಿನ ರಭಸಕ್ಕೆ ಕಾರುಗಳು, ಧನ, ಎಮ್ಮೆ, ಸಿಲಿಂಡರ್‌ಗಳು(Gas cylinder) ಕೊಚ್ಚಿ ಹೋಗಿವೆ. ಗುಜರಾತ್‌ನ(Gujarat) ಜುನಾಗಢ್‌ ಪ್ರದೇಶದಲ್ಲಿ ನವಸಾರಿಯ ಸೆಂಟ್ರಲ್‌ ಬ್ಯಾಂಕ್‌ ಪ್ರದೇಶ ಜಲಾವೃತವಾಗಿದೆ. ಮುಂದಿನ ಎರಡು ದಿನ ಇದೇ ರೀತಿ ಮಳೆಯಾಗಲಿದೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನೂ ವ್ಯಕ್ತಿಯೊಬ್ಬರು ನೀರಿನಲ್ಲಿ ತೇಲಿ ಹೋಗುತ್ತಿದ್ದ ಕಾರನ್ನು(Cars) ತಡೆಯಲು ಹೋಗಿ ಅವರೇ ಮುಳುಗಿ ಹೋಗಿದ್ದಾರೆ. ಅಲ್ಲದೇ ಜನಾಗಢ್‌ ಪ್ರದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಜುನಾಗಢ್‌ನ ಗಿರ್ನಾರ್ ಹಿಲ್‌ನಲ್ಲಿ ಸುಮಾರು 14 ಇಂಚುಗಳಷ್ಟು ಮಳೆಯಾಗಿದ್ದು, ಪರ್ವತಗಳ ಮೇಲಿಂದ ಹರಿದು ಬಂದ ನೀರು ನಗರದಲ್ಲಿ ಪ್ರವಾಹ ಸೃಷ್ಠಿಸಿದೆ. 

ಇದನ್ನೂ ವೀಕ್ಷಿಸಿ:  ಮಣಿಪುರ ಯುವತಿಗೆ ರ‍್ಯಾಪಿಡೋ ಬೈಕ್‌ ಚಾಲಕನಿಂದ ಆಶ್ಲೀಲ ಮೆಸೇಜ್‌: ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ಆರೋಪ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more