ಉತ್ತರಾಖಂಡದಲ್ಲಿ ಮೇಘಸ್ಫೋಟ, 200 ಮಂದಿ ಕಣ್ಮರೆ ಶಂಕೆ: ಪಶ್ಚಿಮದಲ್ಲಿ ವರುಣ ವಿನಾಶ ರೂಪ..!

ಉತ್ತರಾಖಂಡದಲ್ಲಿ ಮೇಘಸ್ಫೋಟ, 200 ಮಂದಿ ಕಣ್ಮರೆ ಶಂಕೆ: ಪಶ್ಚಿಮದಲ್ಲಿ ವರುಣ ವಿನಾಶ ರೂಪ..!

Published : Jul 08, 2023, 02:28 PM IST

ಪುನರ್ವಸು ಅಬ್ಬರಕ್ಕೆ ಉತ್ತರ ತತ್ತರ..!
ವರುಣಾರ್ಭಟಕ್ಕೆ ನಡುಗಿದ ಬೆಟ್ಟ ಗುಡ್ಡ..!
ಮಳೆ ಅಟ್ಟಹಾಸಕ್ಕೆ ಕುಸಿದ ದೆಹಲಿ ರೋಡ್‌ಗಳು

ಜುಲೈ ಮಳೆ ಕರ್ನಾಟಕದ ಕರಾವಳಿಯಲ್ಲಿ ಅಲ್ಲೊಲ-ಕಲ್ಲೋಲ ಸೃಷ್ಟಿಸಿದೆ. ಕರ್ನಾಟಕದಲ್ಲಿ (Karnataka) 3 ದಿನ ಪುನರ್ವಸು ಮಳೆ ಅಬ್ಬರಿಸಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಭಾರತದಲ್ಲಿ ಪುನರ್ವಸು ಮಳೆ ದೊಡ್ಡ ಅನಾಹುತವನ್ನೇ ಸೃಷ್ಟಿಸಿದೆ. ಉತ್ತರಾಖಂಡದಲ್ಲಿ ಮೇಘಸ್ಫೋಟಗೊಂಡು 200 ಮಂದಿಯ ಅಪಾಯದಲ್ಲಿ ಸಿಲುಕಿಕೊಂಡಿದ್ದಾರೆ. ದೇಶದ ಹಲವೆಡೆ ಭಾರೀ ಮಳೆ(Rain) ಯಾಗುತ್ತಿದ್ದು, ಕೆಲವು ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ” “ರೆಡ್ ಹಾಗೂ ಆರೆಂಜ್ ಅಲರ್ಟ್' ಘೋಷಿಸಿದೆ. ಗೋವಾ ಮತ್ತು ಕೇರಳಕ್ಕೆ(Kerala)  ರೆಡ್ ಅಲರ್ಟ್ ಘೋಷಿಸಲಾಗಿದೆ.ದೊಡ್ಡ ದೊಡ್ಡ ರಾಷ್ಟ್ರಗಳಲ್ಲಿ ದೊಡ್ಡ ದೊಡ್ಡ ನಾಯಕರೇ ಸರ್ವನಾಶದ ಆತಂಕದ ಚಿಂತೆಯಲ್ಲಿದ್ದಾರೆ. ಹಿಮಪಾತ, ಹಿಮಗುಡ್ಡ ಕುಸಿಯುವುದು., ಪ್ರವಾಹ, ಗುಡ್ಡ ಕುಸಿತ, ಮನೆ ಕುಸಿತ, ಜನರ ರಕ್ಷಣೆ, ನದಿಗಳ ಹರಿವು, ಕಾಡ್ಗಿಚ್ಚು, ಕಡಿಗೆ ಬೆಂಕಿ, ಮನೆಗಳಿಗೆ ಬೆಂಕಿ. ಭೂಕಂಪ..ಸುನಾಮಿ..ಸಾಲು ಸಾಲು ಸವಾಲುಗಳಿಂದ ಮಾನವ ತತ್ತರಿಸಿದ್ದಾನೆ.

ಇದನ್ನೂ ವೀಕ್ಷಿಸಿ:  ಸಿದ್ದು ಬತ್ತಳಿಕೆಯಿಂದ ಸಿಡಿಯಿತು ಗ್ಯಾರಂಟಿ ಅಸ್ತ್ರ.. ರೈತಾಸ್ತ್ರ: ಹೇಗಿದೆ ಗೊತ್ತಾ “ಬಜೆಟ್”ರಾಮಯ್ಯ ಹೆಣೆದ “ಲೋಕ”ವ್ಯೂಹ..?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more