ಮೇಘಸ್ಫೋಟಕ್ಕೆ ಮತ್ತೆ ಉತ್ತರಕ್ಕೆ ಜಲ ಕಂಟಕ: ವರುಣ ಮೃದಂಗದ 20 ದೃಶ್ಯಗಳು ಇಲ್ಲಿವೆ ನೋಡಿ

ಮೇಘಸ್ಫೋಟಕ್ಕೆ ಮತ್ತೆ ಉತ್ತರಕ್ಕೆ ಜಲ ಕಂಟಕ: ವರುಣ ಮೃದಂಗದ 20 ದೃಶ್ಯಗಳು ಇಲ್ಲಿವೆ ನೋಡಿ

Published : Aug 23, 2022, 04:41 PM IST

ಮಳೆಯ ರೌದ್ರ ನರ್ತನದ ಭಯಾನಕ ದೃಶ್ಯಗಳ 20 ವಿಡಿಯೋಗಳು ಇಲ್ಲಿವೆ.

ಉತ್ತರ ಭಾರತದಲ್ಲಿ ಮಳೆ ಮತ್ತೆ ಆರ್ಭಟಿಸುತ್ತಿದೆ. ಮುಂದಿನ ಕೆಲ ದಿನ 5 ರಾಜ್ಯಗಳಲ್ಲಿ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಅದ್ರಲ್ಲೂ ಹಿಮಾಚಲದಲ್ಲಿ ಮೇಘಸ್ಫೋಟಗೊಂಡು ಪರಿಸ್ಥಿತಿ ಮತ್ತೆ ಬಿಗಡಾಯಿಸಿದೆ. ಕರ್ನಾಟಕ, ಕೇರಳ ಸೇರಿದಂತೆ ಇನ್ನು ಹಲವು ರಾಜ್ಯಗಳಲ್ಲಿ ವರುಣ ತನ್ನ ಡೆಡ್ಲಿ ಆಟ ಮತ್ತೆ ಶುರು ಮಾಡಿದ್ದಾನೆ. ಗುಜರಾತ್‌ನಲ್ಲಿ ಭಾರೀ ಮಳೆಗೆ ಭೀಕರ ಪ್ರವಾಹ ಎದುರಾಗಿದೆ. ಪ್ರವಾಹದ ರಭಸಕ್ಕೆ ದೈತ್ಯ ಸೇತುವೆ ಜಲಸಮವಾಗಿದೆ. ಪ್ರವಾಹದಲ್ಲಿ ಸಿಲುಕಿದವರ ಪರದಾಟ ತಾರಕಕ್ಕೇರಿದೆ. ಹಲವೆಡೆ ಮನೆಗಳು ಕುಸಿದು ಹೋಗಿವೆ. ಬೆಟ್ಟ ಗುಡ್ಡಗಳು ಧರಾಶಾಹಿಯಾಗಿವೆ. ಮಳೆಯ ರೌದ್ರ ನರ್ತನದ 20 ಭಯಾನಕ ದೃಶ್ಯಗಳು ಈ ವಿಡಿಯೋದಲ್ಲಿವೆ ನೋಡಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more