Gyanvapi Masjid Row: ಮಂದಿರ ಕೆಡವಿ ಮಸೀದಿ ಕಟ್ಟಿದ್ದು ಅಂತ ಮುಸ್ಲಿಮರಿಗೂ ಗೊತ್ತಿದೆ: ಚಕ್ರವರ್ತಿ ಸೂಲಿಬೆಲೆ

Gyanvapi Masjid Row: ಮಂದಿರ ಕೆಡವಿ ಮಸೀದಿ ಕಟ್ಟಿದ್ದು ಅಂತ ಮುಸ್ಲಿಮರಿಗೂ ಗೊತ್ತಿದೆ: ಚಕ್ರವರ್ತಿ ಸೂಲಿಬೆಲೆ

Published : Sep 12, 2022, 06:10 PM IST

Chakravarti Sulibele on Gyanvapi Row: ಈ ತೀರ್ಪಿನಿಂದ 50% ಗೆಲುವು ಸಿಕ್ಕಾಗಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ

ಉತ್ತರಪ್ರದೇಶ (ಸೆ. 12): ಗ್ಯಾನವಾಪಿ ಮಸೀದಿಯ (Gyanvapi Masjid) ಹೊರ ಆವರಣದಲ್ಲಿರುವ ಗೋಡೆಗಳ ಮೇಲಿನ ಹಿಂದೂ ದೇವತೆಗಳನ್ನು ಪೂಜೆ ಮಾಡಲು ದೆಹಲಿ ಮೂಲದ ಐವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಗೆ ದೊಡ್ಡ ಗೆಲುವು ಸಿಕ್ಕಂತಾಗಿದೆ. ವಾರಣಾಸಿ ಜಿಲ್ಲಾ ಕೋರ್ಟ್‌ ಸೋಮವಾರ ನೀಡಿದ ಮಹತ್ವದ ತೀರ್ಪಿನಲ್ಲಿ ಹಿಂದುಗಳು ಸಲ್ಲಿರುವ ಅರ್ಜಿ ವಿಚಾರಣೆಗೆ ಅರ್ಹ ಎನ್ನುವ ಮಹತ್ವದ ತೀರ್ಪು ನೀಡಿದೆ. ಈ ಬೆನ್ನಲ್ಲೆ ಮಾತನಾಡಿರುವ ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ " ಈ ತೀರ್ಪಿನಿಂದ 50% ಗೆಲುವು ಸಿಕ್ಕಾಗಿದೆ, ಇದು ಯಾರಿಗೂ ಗೊತ್ತಿಲ್ಲದ ಸಂಗತಿ ಅಲ್ಲ, ಇಲ್ಲಿ ಮಂದಿರ ಕೆಡವಿ, ಅದರ ಅವಷೇಶ ಬಳಸಿ ಮಸೀದಿ ಕಟ್ಟಿದ್ದು ಎಂದು ಮುಸ್ಲಿಮರಿಗೂ ಗೊತ್ತಿದೆ" ಎಂದು ಹೇಳಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ

ಗ್ಯಾನವಾಪಿ ಆವರಣದಲ್ಲಿ ಪೂಜೆಗೆ ಅನುಮತಿ ಕೋರಿದ್ದ ಅರ್ಜಿ ಮಾನ್ಯವಷ್ಟೇ, ಬೇರೆನೂ ಇಲ್ಲ; ರಜಾಕ್‌

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more