ಕೋವಿಡ್‌ ಸೋಂಕಿತರಿಗೆ ಇನ್ಮುಂದೆ ಪ್ಲಾಸ್ಮಾ ಥೆರಪಿ ಇಲ್ಲ, ಹೊಸ ಮಾರ್ಗಸೂಚಿ ಬಿಡುಗಡೆ

ಕೋವಿಡ್‌ ಸೋಂಕಿತರಿಗೆ ಇನ್ಮುಂದೆ ಪ್ಲಾಸ್ಮಾ ಥೆರಪಿ ಇಲ್ಲ, ಹೊಸ ಮಾರ್ಗಸೂಚಿ ಬಿಡುಗಡೆ

Published : May 18, 2021, 10:30 AM ISTUpdated : May 18, 2021, 10:36 AM IST

- ಕೋವಿಡ್‌ ನಿರ್ವಹಣೆ ಮಾರ್ಗಸೂಚಿಯಿಂದ ಪ್ಲಾಸ್ಮಾ ಥೆರಪಿ ಔಟ್‌

- ಸೋಂಕಿತರ ಮೇಲೆ ಯಾವುದೇ ಪರಿಣಾಮ ಕಂಡುಬರದ ಹಿನ್ನೆಲೆ

-  ಪ್ಲಾಸ್ಮಾ ಚಿಕಿತ್ಸೆ ನೀಡುತ್ತಿರುವ ಕುರಿತು ಭಾರೀ ಪ್ರಮಾಣದ ದೂರುಗಳು 

ನವದೆಹಲಿ (ಮೇ. 18): ಕುರಿತು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಅದರಲ್ಲಿ ಪ್ಲಾಸ್ಮಾ ಥೆರಪಿಯನ್ನು ಕೈಬಿಟ್ಟಿದೆ.ಗಂಭೀರ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ನೀಡಿದ ಹೊರತಾಗಿಯೂ ಅವರು ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಅಥವಾ ಸಾವಿನಿಂದ ಪಾರಾಗುತ್ತಿರುವ ಯಾವುದೇ ದಾಖಲೆಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಸರ್ಕಾರ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದೆ. ಇದರ ಸಾಧಕ- ಬಾಧಕಗಳ ಬಗ್ಗೆ ಡಾ. ವಿಶಾಲ್ ರಾವ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?