ಓಮಿಕ್ರಾನ್‌ ಹಾಗೂ ಕೋವಿಡ್ 19 ಬಗ್ಗೆ ಐಸಿಎಂಆರ್‌ನ ಹೊಸ ಅಧ್ಯಯನ ಏನು ಹೇಳುತ್ತೆ..?

ಓಮಿಕ್ರಾನ್‌ ಹಾಗೂ ಕೋವಿಡ್ 19 ಬಗ್ಗೆ ಐಸಿಎಂಆರ್‌ನ ಹೊಸ ಅಧ್ಯಯನ ಏನು ಹೇಳುತ್ತೆ..?

Suvarna News   | Asianet News
Published : Jan 28, 2022, 06:23 PM IST

ಇಡೀ ದೇಶವನ್ನೇ ಹಿಂಡಿ ಹಿಪ್ಪೆಯಾಗಿಸಿದ ಕೊರೊನಾ ಇನ್ನೇನು ಮುಗಿಯಿತು ಅನ್ನುವಷ್ಟರಲ್ಲಿ ಓಮಿಕ್ರಾನ್ ರೂಪಾಂತರಿ ಒಕ್ಕರಿಸಿದೆ. ಈ ಓಮಿಕ್ರಾನ್ ವೇಗವಾಗಿ ಹರಡುವಂತದ್ದಾಗಿದ್ದು ಸೌಮ್ಯ ಲಕ್ಷಣವನ್ನು ಹೊಂದಿದೆ ಎನ್ನುವ ವಿಚಾರ ಈಗಾಗಲೇ ತಿಳಿದಿದೆ. 

ಇಡೀ ದೇಶವನ್ನೇ ಹಿಂಡಿ ಹಿಪ್ಪೆಯಾಗಿಸಿದ ಕೊರೊನಾ ಇನ್ನೇನು ಮುಗಿಯಿತು ಅನ್ನುವಷ್ಟರಲ್ಲಿ ಓಮಿಕ್ರಾನ್ ರೂಪಾಂತರಿ ಒಕ್ಕರಿಸಿದೆ. ಈ ಓಮಿಕ್ರಾನ್ ವೇಗವಾಗಿ ಹರಡುವಂತದ್ದಾಗಿದ್ದು ಸೌಮ್ಯ ಲಕ್ಷಣವನ್ನು ಹೊಂದಿದೆ ಎನ್ನುವ ವಿಚಾರ ಈಗಾಗಲೇ ತಿಳಿದಿದೆ. ಆದರೆ ಅಧ್ಯಯನವೊಂದು ಓಮಿಕ್ರಾನ್ ವೈರಸ್ ಎಷ್ಟು ಸಮಯ ಬದುಕಿರುತ್ತದೆ ಎನ್ನುವ ಬಗ್ಗೆ ತಿಳಿಸಿದೆ. ಅಧ್ಯಯನದ ಪ್ರಕಾರ ಓಮಿಕ್ರಾನ್ 21 ಗಂಟೆಗಳ ಕಾಲ ಚರ್ಮದ ಮೇಲೆ ಬದುಕುಳಿಯುತ್ತದೆ. ಜೊತೆಗೆ ಪ್ಲಾಸ್ಟಿಕ್‌ನ ಮೇಲೆ 8 ದಿನಗಳಿಗಿಂತ ಹೆಚ್ಚು ಜೀವಂತವಾಗಿರುತ್ತದೆ ಎಂದು ಅಧ್ಯಯನ ಹೇಳುತ್ತದೆ. ಇದರ ಜೀವಿತಾವಧಿ ಹೆಚ್ಚಾಗಿರುವುದರಿಂದ ಇದು ಇತರ ತಳಿಗಳಿಗೆ ಹೋಲಿಸಿದರೆ ವೇಗವಾಗಿ ಹರಡುತ್ತದೆ ಎಂದು ಹೇಳಲಾಗುತ್ತದೆ. ಈ ಬಗ್ಗೆ ಡಿಟೇಲ್ಸ್ ಇಲ್ಲಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more