ಕೊರೋನಾ ಜೊತೆ ಜೊತೆಗೆ ಬ್ಲ್ಯಾಕ್ ಫಂಗಸ್ ಸಮಸ್ಯೆ ಅತೀವವಾಗಿ ಕಾಡುತ್ತಿದೆ. ಕೊರೋನಾ ಸೊಂಕಿನಿಂದ ಗುಣಮುಖರಾದವರಿಗೆ ಈ ಸಮಸ್ಯೆ ಕಾಡುತ್ತಿದ್ದು, ಸರ್ಕಾರ ಉಚಿತ ಚಿಕಿತ್ಸೆ ನೀಡುವ ಭರವಸೆ ನೀಡಿದೆ.
ಬೆಂಗಳೂರು (ಮೇ. 31): ಜೊತೆ ಜೊತೆಗೆ ಬ್ಲ್ಯಾಕ್ ಫಂಗಸ್ ಸಮಸ್ಯೆ ಅತೀವವಾಗಿ ಕಾಡುತ್ತಿದೆ. ಕೊರೋನಾ ಸೊಂಕಿನಿಂದ ಗುಣಮುಖರಾದವರಿಗೆ ಈ ಸಮಸ್ಯೆ ಕಾಡುತ್ತಿದ್ದು, ಸರ್ಕಾರ ಉಚಿತ ಚಿಕಿತ್ಸೆ ನೀಡುವ ಭರವಸೆ ನೀಡಿದೆ. ಹೈದ್ರಾಬಾದ್‌ನ ಐಐಟಿ ಔಷಧಿಯನ್ನು ಅಭಿವೃದ್ಧಿಪಡಿಸಿದೆ. ಈ ಮಾತ್ರೆ 200 ರೂಗೆ ಲಭ್ಯವಾಗಲಿದೆಯಂತೆ. ಪ್ರಾಯೋಗಿಕ ಹಂತದಲ್ಲಿದ್ದು ಮುಂದಿನ ದಿನಗಳಲ್ಲಿ ಲಭ್ಯವಾಗಲಿದೆ.