ಐಟಿ ದಾಳಿ..‘ಕೈ’ MP ಮನೆಯಲ್ಲಿ ಕಂತೆ ಕಂತೆ ನೋಟು..! 5 ದಿನ, 150 ಅಧಿಕಾರಿಗಳು, 40 ಹಣ ಎಣಿಸುವ ಮಷಿನ್..!

ಐಟಿ ದಾಳಿ..‘ಕೈ’ MP ಮನೆಯಲ್ಲಿ ಕಂತೆ ಕಂತೆ ನೋಟು..! 5 ದಿನ, 150 ಅಧಿಕಾರಿಗಳು, 40 ಹಣ ಎಣಿಸುವ ಮಷಿನ್..!

Published : Dec 11, 2023, 02:26 PM IST

ಹೈದ್ರಾಬಾದ್‌ನಿಂದ ಇನ್ನೂ 20 ಅಧಿಕಾರಿಗಳನ್ನು ಕರೆಸಿದ ಐಟಿ..! 
ಕಾಂಗ್ರೆಸ್ ಸಂಸದನಿಂದ ಅಂತರ ಕಾಯ್ದುಕೊಂಡ ಹೈಕಮಾಂಡ್..!
ಇನ್ನೂ ಬಾಕಿ ಇದೆ 7 ಕೊಠಡಿ, 9 ಲಾಕರ್ಗಳ ಎಣಿಕೆ ಕಾರ್ಯ..!

ಕಾಂಗ್ರೆಸ್‌ನ ಸಂಸದ ಧೀರಜ್‌ ಸಾಹು ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ(It Raid) ನಡೆಸಿದ್ದು, ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಕಾಂಗ್ರೆಸ್(Congress) ಪಕ್ಷದ ರಾಜ್ಯಸಭಾ ಸಂಸದ ಧೀರಜ್‌ ಸಾಹು(Dheeraj Sahu) ಮನೆ ಈಗ ಮಿನಿ ರಿಸರ್ವ್‌ ಬ್ಯಾಂಕ್‌ ಆಗಿದೆ. ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸೋಕೆ ದಿನಗಳೇ ಸಾಲುತ್ತಿಲ್ಲ. ಅಂದಾಜು 300 ಕೋಟಿ ರೂಪಾಯಿ ಹಣ ಇದ್ದಿರಬಹುದು ಎಂದು ಅಂದಾಜಿಸಲಾಗಿದೆ. 150 ಅಧಿಕಾರಿಗಳು 40 ಮಷಿನ್‌ಗಳೊಂದಿಗೆ ಹಣವನ್ನು ಎಣಿಸುತ್ತಿದ್ದಾರೆ. ಐದು ದಿನ ಕಳೆದರೂ ಎಣಿಕೆ ಕಾರ್ಯ ಮುಗಿದಿಲ್ಲ. ಇನ್ನೂ 7 ಕೊಠಡಿ, 9 ಲಾಕರ್‌ಗಳ ಎಣಿಕೆ ಕಾರ್ಯ ಇದ್ದು, ಹೈದರಾಬಾದ್‌ನಿಂದ ಇನ್ನೂ 20 ಅಧಿಕಾರಿಗಳನ್ನು ಐಟಿ ಕರೆಸಿದೆ. ಸದ್ಯ ಕಾಂಗ್ರೆಸ್ ಹೈಕಮಾಂಡ್‌ ಸಂಸದನಿಂದ ಅಂತರವನ್ನು ಕಾಯ್ದುಕೊಂಡಿದೆ. ಇನ್ನೂ ಜಾರ್ಖಂಡ್‌ ಸಂಸದನ ಸಂಪತ್ತಿನ ಖಜಾನೆ ಐಟಿ ಅಧಿಕಾರಿಗಳಿಗೆ ಸವಾಲಾಗಿದೆ. 

ಇದನ್ನೂ ವೀಕ್ಷಿಸಿ:  ಬೆಂಗಳೂರಿನ ಫರ್ನಿಚರ್ ಎಕ್ಸ್‌ಪೋಗೆ ಭರ್ಜರಿ ರೆಸ್ಪಾನ್ಸ್: ನಿಮ್ಮ ನೆಚ್ಚಿನ ಪೀಠೋಪಕರಣಗಳ ಖರೀದಿಗೆ ಇಂದೇ ಕೊನೆ ದಿನ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more