ಹಿಂದೂ ಯುವಕನಿಗ ಚಾಕು ಇರಿತ, ಸಾವರ್ಕರ್ ಫೋಟೋ ವಿವಾದಿಂದ ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ!

ಹಿಂದೂ ಯುವಕನಿಗ ಚಾಕು ಇರಿತ, ಸಾವರ್ಕರ್ ಫೋಟೋ ವಿವಾದಿಂದ ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ!

Published : Aug 15, 2022, 11:19 PM IST

ಸ್ವಾತಂತ್ರ್ಯ ಸಂಭ್ರಮದಲ್ಲಿ ಕರ್ನಾಟಕ ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿಯಾಗಿದೆ. ಚಾಕು ಇರಿತ, ಸಾವರ್ಕರ್ ಫೋಟೋ ವಿವಾದ ಭುಗಿಲೆದ್ದಿದೆ. ಮಂಗಳೂರಿನಲ್ಲಿ ಎಸ್‌ಡಿಪಿಐ ಗಲಾಟೆ ಎಬ್ಬಿಸಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ 144 ಸಕ್ಷೆನ್ ಜಾರಿ ಮಾಡಲಾಗಿದೆ. ವೀರ್ ಸಾವರ್ಕರ್ ಫೋಟೋ ಕಿತ್ತೆಸೆದ ಪಂಡರು ಗಲಭೆ ಎಬ್ಬಿಸಿದ್ದಾರೆ. ಹೀಗಾಗಿ ಲಾಠಿ ಚಾರ್ಜ್ ಆರಂಭಗೊಂಡಿದೆ. ಇದರ ನಡುವೆ ಮನೆ ಮುಂದೆ ನಿಂತಿದ್ದ ಪ್ರೇಮ್ ಸಿಂಗ್‌ಗೆ ಪುಂಡರು ಚಾಕು ಇರಿದ್ದಾರೆ. ಇದರಿಂದ ಶಿವಮೊಗ್ಗ ಮತ್ತೆ ಹೊತ್ತಿ ಉರಿದಿದೆ.ಶಿವಮೊಗ್ಗದಲ್ಲಿ ಸ್ವಾತಂತ್ರ್ಯವೀರರ ಫೋಟೋ ಕೆತ್ತೆಸೆದ ಪ್ರಕರಣನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದರೆ ಇಂದು ಶಿವಮೊಗ್ಗ ಹೊತ್ತಿ ಉರಿಯುತ್ತಿರಲಿಲ್ಲ ಅನ್ನೋ ಮಾತುಗಳು ಕೇಳಿಬರುತ್ತಿದೆ.  ಎಸ್‌ಡಿಪಿಐ ಕಾರ್ಯಕರ್ತ ಆಸಿಫ್ ಪುಂಡಾಟಿಕೆಗೆ ತಕ್ಕ ಉತ್ತರ ನೀಡದ ಕಾರಣ ಇಂದು ಗಲಭೆ ಸೃಷ್ಟಿಸಿ ಓರ್ವನಿಗೆ ಚಾಕು ಇರಿಯಲಾಗಿದೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more