ಬಡಿಗೆಯಲ್ಲೇ  ಚೀನಿ ಸೈನಿಕರನ್ನು ಹೊಡೆದೋಡಿಸಿದ ಭಾರತೀಯ ಯೋಧರು!

ಬಡಿಗೆಯಲ್ಲೇ ಚೀನಿ ಸೈನಿಕರನ್ನು ಹೊಡೆದೋಡಿಸಿದ ಭಾರತೀಯ ಯೋಧರು!

Published : Dec 14, 2022, 04:50 PM ISTUpdated : Dec 14, 2022, 05:53 PM IST

ಗಡಿಯಲ್ಲಿ ಮತ್ತೊಮ್ಮೆ ಕ್ಯಾತೆ ತೆಗೆದಿದ್ದ ಚೀನಿ ಸೈನಿಕರನ್ನು ಬಡಿಗೆಯಲ್ಲೇ ಹೊಡೆದೋಡಿಸಿದ್ದಾರೆ ಭಾರತೀಯ ಸೈನಿಕರು.  ಆ ದೃಶ್ಯ ಈಗ ಲಭ್ಯವಾಗಿದೆ
 

ಬೆಂಗಳೂರು (ಡಿ. 14): ಭಾರತ ಹಾಗೂ ಚೀನಾ ನಡುವೆ ಗಡಿಯಲ್ಲಿ ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಚಕಮಕಿ ನಡೆದಿದೆ. ಗಲ್ವಾನ್‌ ಬಳಿಕ ಭಾರತ ಹಾಗೂ ಚೀನಾ ಸೈನಿಕರನ್ನು ಒಳಗೊಂಡಂತೆ ನಡೆದ ದೊಡ್ಡ ಕಲಹ ಇದಾಗಿದೆ ಎಂದು ಹೇಳಲಾಗಿದೆ.

ಅರುಣಾಚಲ ಪ್ರದೇಶದ ಯಾಂಗ್‌ಟ್ಸೆ ಪ್ರದೇಶದ ಮೇಲೆ ಚೀನಾ ಕಣ್ಣು ಹಾಕಿರುವುದಕ್ಕೆ ಇದೇ ಕಾರಣ..!

ಇದರ ನಡುವೆ ಅರುಣಾಚಲ ಪ್ರದೇಶದ ತವಾಂಗ್‌ನದ್ದು ಎಂದು ಹೇಳಲಾದ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ಚೀನಾ ಸೈನಿಕರನ್ನು ಭಾರತದ ಸೈನಿಕರು ಬಡಿಗೆಯಲ್ಲಿ ಬರಿಯುತ್ತಿರುವ ದೃಶ್ಯ ಇದಾಗಿದೆ. ಇದು ತವಾಂಗ್‌ ಗಡಿ ಪ್ರದೇಶದ ವಿಡಿಯೋ ಆಗಿರುವ ಸಾಧ್ಯತೆ ಇದೆ. ಆದರೆ, ಗಡಿಯನ್ನು ನುಗ್ಗಲು ಯತ್ನ ಮಾಡಿದ ಚೀನಾ ಸೈನಿಕರನ್ನು ಭಾರತದ ಸೈನಿಕರು ಹೊಡೆದೋಡಿಸುತ್ತಿರುವ ದೃಶ್ಯ ಇದಾಗಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more