ಎಲ್ಲೇ ಹೋದರು ಭಾರತದ ಟಾರ್ಗೆಟ್‌ನಿಂದ ಮಿಸ್ ಆಗಲ್ಲ, ಪಾಕಿಸ್ತಾನಕ್ಕೆ ಎಚ್ಚರಿಕೆ

ಎಲ್ಲೇ ಹೋದರು ಭಾರತದ ಟಾರ್ಗೆಟ್‌ನಿಂದ ಮಿಸ್ ಆಗಲ್ಲ, ಪಾಕಿಸ್ತಾನಕ್ಕೆ ಎಚ್ಚರಿಕೆ

Published : May 21, 2025, 12:01 AM IST

ಭಾರತದ ದಾಳಿಯಿಂದ ನಲುಗಿ ಹೋಗಿರುವ ಪಾಕಿಸ್ತಾನ, ರಾವಲ್ಪಿಂಡಿಯಿಂದ ಇಸ್ಲಾಮಾಬಾದ್‌ಗೆ ಸೇನಾ ಹೆಡ್‌ಕ್ವಾರ್ಟರ್ ಸ್ಥಳಾಂತರಿಸಲು ಮುಂದಾಗಿದೆ. ಇದರ ಬೆನ್ನಲ್ಲೇ ಪಾಕಿಸ್ತಾನಕ್ಕೆ ಭಾರತೀಯ ಸೇನಾಧಿಕಾರಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. 

ಭಾರತದ ಆಪರೇಶನ್ ಸಿಂದೂರ್‌ನಿಂದ ಪಾಕಿಸ್ತಾನ ಕಂಗಾಲಾಗಿದೆ. ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಅನ್ನೋ ಜಾಯಮಾನದ ಪಾಕಿಸ್ತಾನ ತಾನೇ ಯುದ್ಧ ಗೆದ್ದದಂತೆ ವರ್ತಿಸುತ್ತಿದೆ. ಇದರ ನಡುವೆ ತನಗಾಗಿರುವ ನಷ್ಟ, ದಾಳಿಯ ಪರಿಣಾಮ ಮುಚ್ಚಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ಪೈಕಿ ಪಾಕಿಸ್ತಾನ ಸೇನಾ ಹೆಡ್‌ಕ್ವಾರ್ಟರ್ ಬಳಿಯೇ ಭಾರತದ ಮಿಸೈಲ್ ಬಿದ್ದ ಕಾರಣ ಇದೀಗ ರಾವಲ್ಪಿಂಡಿಯಿಂದ ಸೇನಾ ಮುಖ್ಯಕಚೇರಿಯನ್ನು ಇಸ್ಲಾಮಾಬಾದ್‌ಗೆ ಸ್ಥಳಾಂತರಿಸಲು ಪಾಕಿಸ್ತಾನ ಮುಂದಾಗಿದೆ. ಇದರ ಬೆನ್ನಲ್ಲೇ ಭಾರತದ ಡೈರೆಕ್ಟರ್ ಜನರಲ್ ಆರ್ಮಿ ಏರ್ ಡಿಫೆನ್ಸ್ ಐವಾನ್ ಡಿ ಕುನ್ಹ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಪಾಕಿಸ್ತಾನದ ಯಾವುದೇ ಮೂಲೆಗೆ ಹೋದರೂ, ಭಾರತದ ಟಾರ್ಗೆಟ್‌ನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದೆ.

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more