ಚೀನಾ ಕಿರಿಕ್ ಬೆನ್ನಲ್ಲೇ ತವಾಂಗ್ ಗಡಿಯಲ್ಲಿ ಭಾರತೀಯ ವಾಯುಪಡೆಯ ಹದ್ದಿನ ಕಣ್ಣು!

ಚೀನಾ ಕಿರಿಕ್ ಬೆನ್ನಲ್ಲೇ ತವಾಂಗ್ ಗಡಿಯಲ್ಲಿ ಭಾರತೀಯ ವಾಯುಪಡೆಯ ಹದ್ದಿನ ಕಣ್ಣು!

Published : Dec 14, 2022, 07:40 PM IST

ಲಡಾಖ್‌ನಲ್ಲಿ ಕಿರಿಕ್ ಸಾಧ್ಯವಿಲ್ಲ ಎಂದು ಅರಿತ ಚೀನಾ ಇದೀಗ ಗಮನವನ್ನೇ ಅರುಣಾಚಲಕ್ಕೆ ಶಿಫ್ಟ್ ಮಾಡಿದೆ. ಆದರೆ ಮೊದಲ ಪ್ರಯತ್ನದಲ್ಲೇ ಚೀನಾ ಸೊಕ್ಕಡಗಿದೆ. ಇದೀಗ ಗಡಿಯಲ್ಲಿ ಭಾರತೀಯ ವಾಯುಪಡೆ ಕಸರತ್ತು ಆರಂಭಿಸಿದೆ.

2017ರಲ್ಲಿ ಡೋಕ್ಲಾಮ್, 2020ರಲ್ಲಿ ಲಡಾಖ್ ಇದೀಗ ತವಾಂಗ್. ಚೀನಾ ಭಾರತದ ವಿರುದ್ದ ಕಿರಿಕ್ ಮಾಡುತ್ತಲೇ ಇದೆ. ಆದರೆ ಇತ್ತೀಚಿನ ಎಲ್ಲಾ ಸಂಘರ್ಷಗಳಲ್ಲಿ ಚೀನಾ ಹಿನ್ನಡೆ ಅನುಭವಿಸಿದೆ. ಇದೀಗ ಡೋಕ್ಲಾಮ್ ಹಾಗೂ ಲಡಾಖ್‌ನಲ್ಲಿ ಆಟ ನಡೆಯಲ್ಲ ಎಂದು ಅರುಣಾಚಲ ಪ್ರದೇಶದ ತವಾಂಗ್‌ ಮೇಲೆ ಕಣ್ಣಿಟ್ಟ ಚೀನಾಗೆ ಮೊದಲ ಯತ್ನಕ್ಕೆ ಭಾರತೀಯ ಚೀನಾ ತಕ್ಕ ಉತ್ತರ ನೀಡಿದೆ. ಬಾಲ ಬಿಚ್ಚಿದ ಡ್ರ್ಯಾಗನ್ ಸೇನೆಯಿಂದ ಶಾಕ್ ಟ್ರೀಟ್ಮೆಂಟ್ ನೀಡಿದ ಭಾರತೀಯ ಸೇನೆಗೆ ಇದೀಗ ವಾಯುಪಡೆಯ ಬಲವೂ ಸಿಕ್ಕಿದೆ. ಗಡಿಯಲ್ಲಿ ಇದೀದ ಭಾರತೀಯ ವಾಯುಪಡೆ ಹದ್ದಿನ ಕಣ್ಣಿಟ್ಟಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more