ಒತ್ತೆಯಿಟ್ಟಿದ್ದ 10 ಭಾರತೀಯ ಸೈನಿಕರನ್ನು ಬಿಡುಗಡೆ ಮಾಡಿದ ಚೀನಾ

ಒತ್ತೆಯಿಟ್ಟಿದ್ದ 10 ಭಾರತೀಯ ಸೈನಿಕರನ್ನು ಬಿಡುಗಡೆ ಮಾಡಿದ ಚೀನಾ

Published : Jun 19, 2020, 09:57 AM ISTUpdated : Jun 19, 2020, 10:03 AM IST

ಓರ್ವ ಲೆಫ್ಟಿನೆಂಟ್ ಕರ್ನಲ್ ಹಾಗೂ ಮೂವರು ಮೇಜರ್ ಸೇರಿ 10 ಮಂದಿ ಭಾರತದ ಸೈನಿಕರನ್ನು ಚೀನಾ ಒತ್ತೆಯಿಟ್ಟುಕೊಂಡಿತ್ತು. ಗುರುವಾರ ಸಂಜೆ ನಡೆದ ಮೇಜರ್ ಜನರಲ್ ಸಭೆಯ ಬಳಿಕ ಚೀನಾ ಸೈನಿಕರನ್ನು ಬಿಡುಗಡೆ ಮಾಡಿದೆ. ಶಸ್ತ್ರಾಸ್ತ್ರ ರಹಿತವಾಗಿದ್ದ ಯೋಧರು ಭಾರತದ ಸೇನಾ ಕ್ಯಾಂಪ್‌ಗೆ ವಾಪಾಸಾಗಿದ್ದಾರೆ

ಲಡಾಖ್(ಜೂ.19): ಗಲ್ವಾನ್ ಗಡಿ ಸಂಘರ್ಷದ ವೇಳೆ ಭಾರತದ 10 ಸೈನಿಕರನ್ನು ಚೀನಾ ಸೆರೆ ಹಿಡಿದಿತ್ತು. ಇದೀಗ ಗುರುವಾರ(ಜೂ.18) ಸಂಜೆ 5 ಗಂಟೆಗೆ ಚೀನಾ ವಶದಲ್ಲಿದ್ದ 10 ಸೈನಿಕರನ್ನು ಬಿಡುಗಡೆ ಮಾಡಿದೆ.

ಓರ್ವ ಲೆಫ್ಟಿನೆಂಟ್ ಕರ್ನಲ್ ಹಾಗೂ ಮೂವರು ಮೇಜರ್ ಸೇರಿ 10 ಮಂದಿ ಭಾರತದ ಸೈನಿಕರನ್ನು ಚೀನಾ ಒತ್ತೆಯಿಟ್ಟುಕೊಂಡಿತ್ತು. ಗುರುವಾರ ಸಂಜೆ ನಡೆದ ಮೇಜರ್ ಜನರಲ್ ಸಭೆಯ ಬಳಿಕ ಚೀನಾ ಸೈನಿಕರನ್ನು ಬಿಡುಗಡೆ ಮಾಡಿದೆ. ಶಸ್ತ್ರಾಸ್ತ್ರ ರಹಿತವಾಗಿದ್ದ ಯೋಧರು ಭಾರತದ ಸೇನಾ ಕ್ಯಾಂಪ್‌ಗೆ ವಾಪಾಸಾಗಿದ್ದಾರೆ. 

ಗಲ್ವಾನ್ ಗಡಿ ಪ್ರದೇಶದಲ್ಲಿ ನಡೆದ ಭಾರತ-ಚೀನಿ ಪಡೆಗಳ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದರು. ಮತ್ತಷ್ಟು ಯೋಧರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಸಂಘರ್ಷ ನಡೆದ ಮೂರು ದಿನಗಳ ಬಳಿಕ ಭಾರತದ 10 ಯೋಧರು ಸುರಕ್ಷಿತವಾಗಿ ವಾಪಾಸಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?