ಕುತಂತ್ರಿ ಚೀನಾಕ್ಕೆ ಪಾಠ ಕಲಿಸಲು ಮೋದಿ ರಣವ್ಯೂಹ!

ಕುತಂತ್ರಿ ಚೀನಾಕ್ಕೆ ಪಾಠ ಕಲಿಸಲು ಮೋದಿ ರಣವ್ಯೂಹ!

Published : Jun 17, 2020, 10:44 PM ISTUpdated : Jun 17, 2020, 10:45 PM IST

ಚೀನಾ-ಭಾರತ ಗಡಿಯಲ್ಲಿ ನಡೆದಿದ್ದು ಏನು? ತನ್ನ ಸೈನಿಕರ ಸಾವಿನ ಸಂಖ್ಯೆಯನ್ನು ಚೀನಾ ಮುಚ್ಚಿಡುತ್ತಿರುವುದು ಯಾಕೆ? ಕಾಲು ಕರೆದುಕೊಂಡು ಜಗಳಕ್ಕೆ ಬರುತ್ತಿರುವ ಚೀನಾ ಕುತಂತ್ರಿ ಬುದ್ಧಿ/ ಪ್ರಾಣ ಅರ್ಪಣೆ ಮಾಡಿದ ಯೋಧರಿಗೊಂದು ನಮನ

ನವದೆಹಲಿ ( ಜೂ. 17) ಗ್ಯಾಲ್ವಾನ್ ಪ್ರದೇಶದಲ್ಲಿ ಕಾಲು ಕೆದರಿಕೊಂಡು ಜಗಳಕ್ಕೆ ಬರುತ್ತಿರುವ ಚೀನಾಕ್ಕೆ ತಕ್ಕ ಬುದ್ಧಿ ಕಲಿಸಲು ಭಾರತ ಸೇನೆಗೆ ಹೆಚ್ಚಿನ ಅಧಿಕಾರ ನೀಡಿದೆ. ನಮ್ಮ ದೇಶದ  20 ಸೈನಿಕರು ಪ್ರಾಣ ತ್ಯಾಗ ಮಾಡಿದ್ದು ಬಲಿದಾನ ವ್ಯರ್ಥವಾಗಲು ಬಿಡಲ್ಲ ಎಂದು ಮೋದಿ ಹೇಳಿದ್ದಾರೆ.

ಭಾರತದ ಯೋಧರನ್ನು ಕೊಂದು ಚೀನಾ ಹೇಳಿದ ಸುಳ್ಳುಗಳು

ಹಾಗಾದರೆ ಅಷ್ಟಕ್ಕೂ ಗಡಿ ಪ್ರದೇಶದಲ್ಲಿ ಅಸಲಿಗೆ ನಡೆದಿದ್ದು ಏನು? ಯಾವ ಕಾರಣಕ್ಕೆ ಚೀನಾ ತನ್ನ ಸೈನಿಕರ ಸಾವಿನ ಸಂಖ್ಯೆ ಮುಚ್ಚಿಡುತ್ತಿದೆ? ಇದೆಲ್ಲದರ ವಿವರ ನಿಮ್ಮ ಮುಂದೆ.

"

 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?