ಸಾವಿನ ಸಂಖ್ಯೆಯಲ್ಲಿ ಅಮೆರಿಕಾ ಹಿಂದಿಕ್ಕಿದ ಭಾರತ, ಒಂದೇ ದಿನ 4529 ಮಂದಿ ಸಾವು

ಸಾವಿನ ಸಂಖ್ಯೆಯಲ್ಲಿ ಅಮೆರಿಕಾ ಹಿಂದಿಕ್ಕಿದ ಭಾರತ, ಒಂದೇ ದಿನ 4529 ಮಂದಿ ಸಾವು

Published : May 20, 2021, 11:51 AM IST

- ಭಾರತದಲ್ಲಿ ಒಂದೇ ದಿನ 4529 ಮಂದಿ ಬಲಿ,

- ಅತಿ ಹೆಚ್ಚು ಸಾವಿನ ರಾಜ್ಯಗಳಲ್ಲಿ ಕರ್ನಾಟಕ ನಂ 2

- ದೈನಂದಿನ ಸೋಂಕು 2 ಲಕ್ಷಕ್ಕೆ ಇಳಿಕೆ 

ಬೆಂಗಳೂರು (ಮೇ. 20): ದೇಶದಲ್ಲಿಅಬ್ಬರ ಕೊಂಚ ತಗ್ಗಿದೆ ಎಂದು ಸಮಾಧಾನಪಟ್ಟುಕೊಳ್ಳುವಾಗಲೇ, ಕೋವಿಡ್‌ಗೆ ಬಲಿಯಾದವರ ಸಂಖ್ಯೆ ಬುಧವಾರ ಹೊಸ ದಾಖಲೆ ಬರೆದಿದೆ. ಒಂದೇ ದಿನ 4,529 ಮಂದಿ ಸಾವನ್ನಪ್ಪಿದ್ದಾರೆ. ಅಮೆರಿಕಾದಲ್ಲಿ 2021 ರ ಏ. 12 ರಂದು ಒಂದೇ ದಿನ 4468 ಜನರು ಸಾವನ್ನಪ್ಪಿದ್ದು, ಈವರೆಗಿನ ದೈನಂದಿನ ಗರಿಷ್ಠ ದಾಖಲೆಯಾಗಿತ್ತು. ಇದೀಗ ಭಾರತ ಈ ದಾಖಲೆಯನ್ನು ಮುರಿದಿದೆ. 


 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?