ಕೊರೋನಾ ಎಕ್ಸ್‌ಪ್ರೆಸ್: ಏಷ್ಯಾದಲ್ಲೇ ಭಾರತಕ್ಕೆ ಅಗ್ರಸ್ಥಾನ..!

ಕೊರೋನಾ ಎಕ್ಸ್‌ಪ್ರೆಸ್: ಏಷ್ಯಾದಲ್ಲೇ ಭಾರತಕ್ಕೆ ಅಗ್ರಸ್ಥಾನ..!

Suvarna News   | Asianet News
Published : May 28, 2020, 01:26 PM ISTUpdated : May 28, 2020, 02:16 PM IST

ಕೊರೋನಾ ದೇಶವನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಇದೀಗ ಭಾರತ ಏಷ್ಯಾದ ಹೊಸ ಕೊರೋನಾ ಹಾಟ್‌ಸ್ಪಾಟ್ ಆಗಿ ಬದಲಾಗಿದೆ. ಇನ್ನು ಅತಿಹೆಚ್ಚು ಕೊರೋನಾ ಪೀಡಿತರ ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಜಿಗಿದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಮೇ.28): ದಿನದಿಂದ ದಿನಕ್ಕೆ ಕೊರೋನಾ ಹೆಮ್ಮಾರಿಯ ದೇಶದಲ್ಲಿ ರಣಕೇಕೆ ಮುಂದುವರೆಯುತ್ತಲೇ ಇದೆ. ಜಗತ್ತಿನ ಅತಿಹೆಚ್ಚು ಕೋವಿಡ್ 19 ಸೋಂಕಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 9ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ.

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಂದುವರೆ ಲಕ್ಷದ ಗಡಿದಾಟಿದೆ. ಈ ಮೂಲಕ ಏಷ್ಯಾ ಖಂಡದಲ್ಲಿ ಅತಿಹೆಚ್ಚು ಸೋಂಕಿತರನ್ನು ಹೊಂದಿದ ರಾಷ್ಟ್ರ ಎನ್ನುವ ಕುಖ್ಯಾತಿಗೆ ಒಳಗಾಗಿದೆ. ಸ್ಯಾನಿಟೈಸರ್, ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಂಡರಷ್ಟೇ ಆದಷ್ಟು ಕೊರೋನಾದಿಂದ ಬಚಾವಾಗಲು ಉಳಿದಿರುವ ಮಾರ್ಗವಾಗಿದೆ. 

ಇದಿಷ್ಟು ಒಂದು ಕಡೆಯಾದರೆ ಮತ್ತೊಂದೆಡೆ ಸರ್ಕಾರ ಕ್ವಾರಂಟೈನ್‌ನಲ್ಲಿರುವವರಿಗೆ ಸರಿಯಾದ ಊಟದ ವ್ಯವಸ್ಥೆಯನ್ನು ಮಾಡುತ್ತಿಲ್ಲ. ಇದಕ್ಕೆ ಸಾಕ್ಷಿ ಎನ್ನುವಂತೆ ರಾಯಚೂರಿನ ಕ್ವಾರಂಟೈನ್‌ನಲ್ಲಿ ಊಟದಲ್ಲಿ ಹುಳಗಳು ಪತ್ತೆಯಾಗಿವೆ. ಈ ಊಟ ತಿನ್ನುವವರನ್ನು ದೇವರೇ ಕಾಪಾಡಬೇಕು. ಇನ್ನಷ್ಟು ಕೊರೋನಾ ಸಂಬಂಧಿತ ಸುದ್ದಿಗಳು ಕೊರೋನಾ ಎಕ್ಸ್‌ಪ್ರೆಸ್‌ನಲ್ಲಿವೆ ನೋಡಿ.
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!