ಭಾರತ ಲಾಕ್‌ಡೌನ್ 4.O ಮಾರ್ಗಸೂಚಿಗೆ ಕ್ಷಣಗಣನೆ ಆರಂಭ

ಭಾರತ ಲಾಕ್‌ಡೌನ್ 4.O ಮಾರ್ಗಸೂಚಿಗೆ ಕ್ಷಣಗಣನೆ ಆರಂಭ

Published : May 14, 2020, 03:42 PM IST

ಇದೀಗ ನಾಲ್ಕನೇ ಹಂತದ ಲಾಕ್‌ಡೌನ್ ಯಾವ ರೀತಿ ಇರಲಿದೆ ಎನ್ನುವುದರ ಬಗ್ಗೆ ತೀರ್ಮಾನಗಳು ನಡೆಯುತ್ತಿವೆ. ರೆಡ್ ಝೋನ್, ಆರೆಂಜ್ ಝೋನ್ ಹಾಗೂ ಗ್ರೀನ್‌ ಝೋನ್‌ನಲ್ಲಿ ಪಾಲಿಸಬೇಕಾದ ನಿಯಮಗಳು ಯಾವುವು ಎನ್ನುವುದರ ಬಗ್ಗೆ ಚರ್ಚೆ ನಡೆಸಿ ಮೋದಿ ಟೀಂ ಒಂದು ನಿರ್ಧಾರಕ್ಕೆ ಬರಲಿದೆ.

ಬೆಂಗಳೂರು(ಮೇ): ಮೂರನೇ ಹಂತದ ಲಾಕ್‌ಡೌನ್ ಮುಕ್ತಾಯಕ್ಕೆ ಕೇವಲ ಮೂರು ದಿನಗಳು ಬಾಕಿ ಉಳಿದಿವೆ. ಇನ್ನು ನಾಲ್ಕನೇ ಹಂತದ ಲಾಕ್‌ಡೌನ್ ಇರಲಿದ್ದು, ಹಿಂದೆದಿಗಿಂತಲೂ ಭಿನ್ನವಾಗಿರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.

ಇದೀಗ ನಾಲ್ಕನೇ ಹಂತದ ಲಾಕ್‌ಡೌನ್ ಯಾವ ರೀತಿ ಇರಲಿದೆ ಎನ್ನುವುದರ ಬಗ್ಗೆ ತೀರ್ಮಾನಗಳು ನಡೆಯುತ್ತಿವೆ. ರೆಡ್ ಝೋನ್, ಆರೆಂಜ್ ಝೋನ್ ಹಾಗೂ ಗ್ರೀನ್‌ ಝೋನ್‌ನಲ್ಲಿ ಪಾಲಿಸಬೇಕಾದ ನಿಯಮಗಳು ಯಾವುವು ಎನ್ನುವುದರ ಬಗ್ಗೆ ಚರ್ಚೆ ನಡೆಸಿ ಮೋದಿ ಟೀಂ ಒಂದು ನಿರ್ಧಾರಕ್ಕೆ ಬರಲಿದೆ.

ಹಿರಿಯ ಸಚಿವರ ಜತೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಲಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?