News Hour: ಯುಕೆ-ಭಾರತ ಮುಕ್ತ ವ್ಯಾಪಾರ ಒಪ್ಪಂದ.. ಯಾರಿಗೆ ಲಾಭ?

News Hour: ಯುಕೆ-ಭಾರತ ಮುಕ್ತ ವ್ಯಾಪಾರ ಒಪ್ಪಂದ.. ಯಾರಿಗೆ ಲಾಭ?

Published : Oct 10, 2025, 11:16 AM IST

ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ ನಡುವಿನ ಮಹತ್ವದ ಮುಕ್ತ ವ್ಯಾಪಾರ ಒಪ್ಪಂದ (FTA) ಅಂತಿಮಗೊಂಡಿದ್ದು, ಭಾರತದಿಂದ ರಫ್ತಾಗುವ ಶೇ. 99ರಷ್ಟು ಉತ್ಪನ್ನಗಳ ಮೇಲಿನ ಸುಂಕ ಸಂಪೂರ್ಣ ರದ್ದಾಗಿದೆ. 

ನವದೆಹಲಿ (ಅ.10): ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ (UK) ನಡುವಿನ ಮಹತ್ವದ ಮುಕ್ತ ವ್ಯಾಪಾರ ಒಪ್ಪಂದ (FTA) ಅಂತಿಮಗೊಂಡಿದ್ದು, ಎರಡೂ ದೇಶಗಳ ಆರ್ಥಿಕ ಅಭಿವೃದ್ಧಿಗೆ ಹೊಸ ದಾರಿ ತೆರೆದಿದೆ. ಈ ಒಪ್ಪಂದದಿಂದಾಗಿ ಭಾರತವು ಬ್ರಿಟನ್‌ಗೆ ರಫ್ತು ಮಾಡುವ ಶೇ. 99 ರಷ್ಟು ಉತ್ಪನ್ನಗಳ ಮೇಲೆ ಸುಂಕ ಸಂಪೂರ್ಣ ರದ್ದಾಗಿದೆ, ಆದರೆ ಬ್ರಿಟನ್‌ನಿಂದ ಭಾರತಕ್ಕೆ ಬರುವ ವಸ್ತುಗಳ ಮೇಲೆ ಶೇ. 3 ರಷ್ಟು ಸುಂಕ ಇರಲಿದೆ. ಇದು ಭಾರತೀಯ ಉದ್ಯಮಕ್ಕೆ ಭಾರಿ ಬೂಸ್ಟ್ ನೀಡಲಿದೆ.

ಭಾರತಕ್ಕೆ ದೊರೆಯುವ ಪ್ರಮುಖ ಪ್ರಯೋಜನಗಳು: ಈ ಒಪ್ಪಂದದಿಂದಾಗಿ ಭಾರತದ ನಿರ್ದಿಷ್ಟ ಕೈಗಾರಿಕೆಗಳಿಗೆ ನೇರ ಲಾಭವಾಗಲಿದ್ದು, ಯುಕೆ ಮಾರುಕಟ್ಟೆಯಲ್ಲಿ ಭಾರತೀಯ ಉತ್ಪನ್ನಗಳು ಸ್ಪರ್ಧಾತ್ಮಕ ಬೆಲೆಯಲ್ಲಿ ದೊರೆಯಲಿವೆ.

ಸುಂಕ ರದ್ದುಗೊಂಡ ಪ್ರಮುಖ ಉತ್ಪನ್ನಗಳು: FTA ಅಡಿಯಲ್ಲಿ, ಯುಕೆಗೆ ರಫ್ತಾಗುವ ಕೆಳಗಿನ ಪ್ರಮುಖ ವರ್ಗಗಳ ವಸ್ತುಗಳ ಮೇಲೆ ಇದ್ದ ಭಾರೀ ಸುಂಕವು ಸಂಪೂರ್ಣವಾಗಿ ರದ್ದಾಗಿದೆ: ಪ್ರಾಣಿ ಉತ್ಪನ್ನಗಳು, ಸಮುದ್ರ ಉತ್ಪನ್ನಗಳು, ಹಣ್ಣುಗಳು ಮತ್ತು ತರಕಾರಿಗಳು ಮೇಲಿನ ಹಿಂದಿನ ಸುಂಕವು 20% ರಷ್ಟಿತ್ತು. ಅದೀಗ  0%ಕ್ಕೆ ಇಳಿಕೆಯಾಗಿದೆ. ಟೀ, ಕಾಫಿ ಮತ್ತು ಮಸಾಲೆ ಪದಾರ್ಥಗಳ ಮೇಲೆ ಹಿಂದೆ 8% ರಿಂದ 10% ಸುಂಕವಿತ್ತು. ಅದೂ ಕೂಡ ಶೂನ್ಯಕ್ಕೆ ಇಳಿಕೆಯಾಗಿದೆ.
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more