Song of Hope: ವೈದ್ಯರ ಸಖತ್ ಡಾನ್ಸ್, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​

Song of Hope: ವೈದ್ಯರ ಸಖತ್ ಡಾನ್ಸ್, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​

Published : Apr 28, 2020, 03:57 PM IST

ಕೊರೋನಾ ವೈರಸ್‌ನಿಂದ ಜನರು ಮಾನಸಿಕವಾಗಿ ಜರ್ಜರಿತರಾಗುತ್ತಿದ್ದಾರೆ. ಇದರಿಂದ ಆತ್ಮಹತ್ಯೆಯನ್ನೂ ಸಹ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಹ ಹೆಚ್ಚಾಗಿವೆ. ಇಂತಹ ಟೆನ್ಷನ್‌ನಿಂದ ದೂರ ಮಾಡಲು ಭಾರತ ವೈದ್ಯರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ನವದೆಹಲಿ, (ಏ.28): ಕೊರೋನಾ ವೈರಸ್‌ನಿಂದ ಜನರು ಮಾನಸಿಕವಾಗಿ ಜರ್ಜರಿತರಾಗುತ್ತಿದ್ದಾರೆ. ಇದರಿಂದ ಆತ್ಮಹತ್ಯೆಯನ್ನೂ ಸಹ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಹ ಹೆಚ್ಚಾಗಿವೆ.

ಇಂತಹ ಟೆನ್ಷನ್‌ನಿಂದ ದೂರ ಮಾಡಲು ಭಾರತ ವೈದ್ಯರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಭಾರತದ ವಿವಿಧ ಭಾಗದ ಸುಮಾರು 60 ವೈದ್ಯರು ಫಾರೆಲ್ ವಿಲಿಯಮ್ಸ್‌ ಅವರ `ಹ್ಯಾಪಿ' ಹಾಡಿನ ಬೀಟ್ಸ್‌ಗೆ ಹೆಜ್ಜೆ ಹಾಕಿದ್ದಾರೆ. ರೋಗಿಗಳಿಗಾಗಿ ನರ್ಸ್​ ಡಾನ್ಸ್ ಮಾಡಿದ​​ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗಿದೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!