Viral News: ಹಿಮಪಾತದ ನಡುವೆ ಗರ್ಭಿಣಿಯನ್ನು ಹೊತ್ತು ಆಸ್ಪತ್ರೆ ತಲುಪಿಸಿದ ಯೋಧರು, ಯೇ ಮೇರಾ ಇಂಡಿಯಾ!

Viral News: ಹಿಮಪಾತದ ನಡುವೆ ಗರ್ಭಿಣಿಯನ್ನು ಹೊತ್ತು ಆಸ್ಪತ್ರೆ ತಲುಪಿಸಿದ ಯೋಧರು, ಯೇ ಮೇರಾ ಇಂಡಿಯಾ!

Published : Jan 12, 2022, 05:40 PM ISTUpdated : Jan 12, 2022, 05:41 PM IST

ಉತ್ತರ ಭಾರತದಲ್ಲಿ (North India) ಹಿಮ ಮಳೆಯ (Snowfall) ಅಬ್ಬರ ಹೆಚ್ಚಾಗಿದೆ. ಕೊರೆಯುವ ಚಳಿಯಲ್ಲಿ ನಡೆದಾಡುವುದೇ ಕಷ್ಟ. ಈ ವೇಳೆ ಸುರಿಯುತ್ತಿರುವ ಹಿಮದ ನಡುವೆ ಹೆರಿಗೆ ನೋವು ಅನುಭವಿಸುತ್ತಿದ್ದ ಗರ್ಭಿಣಿಯನ್ನು ಸ್ಟ್ರಚರ್ ಮೇಲೆ  ಮಲಗಿಸಿಕೊಂಡು ಹೊತ್ತೊಯ್ದಿದ್ದಾರೆ. 

ಉತ್ತರ ಭಾರತದಲ್ಲಿ (North India) ಹಿಮ ಮಳೆಯ (Snowfall) ಅಬ್ಬರ ಹೆಚ್ಚಾಗಿದೆ. ಕೊರೆಯುವ ಚಳಿಯಲ್ಲಿ ನಡೆದಾಡುವುದೇ ಕಷ್ಟ. ಈ ವೇಳೆ ಸುರಿಯುತ್ತಿರುವ ಹಿಮದ ನಡುವೆ ಹೆರಿಗೆ ನೋವು ಅನುಭವಿಸುತ್ತಿದ್ದ ಗರ್ಭಿಣಿಯನ್ನು (Pragnant) ನಮ್ಮ ವೀರ ಯೋಧರು (Indian Army) ಸ್ಟ್ರಚರ್ ಮೇಲೆ  ಮಲಗಿಸಿಕೊಂಡು ಹೊತ್ತೊಯ್ದಿದ್ದಾರೆ. 

ರಾಮನಗರಿ ಗಜ್ಜರ್ ಕಣಿವೆಯಲ್ಲಿ ಗರ್ಭಿಣಿಯೊಬ್ಬರು ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಈ ವೇಳೆ ನೆರವು ನೀಡುವಂತೆ ಕುಟುಂಬಸ್ಥರು ಸೇನೆಗೆ ಮನವಿ ಮಾಡುತ್ತಾರೆ. ಚಿನರ್ ಆರ್ಮಿ ವೈದ್ಯಕೀಯ ತಂಡ ಮಹಿಳೆಯನ್ನು  ಸುರಕ್ಷಿತವಾಗಿ ಆಸ್ಪತ್ರೆಗೆ ತಲುಪಿಸಿದ್ದಾರೆ. ಈ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಯೋಧರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಮೇರೆ ಇಂಡಿಯಾ, ಐ ಲವ್ ಮೈ ಇಂಡಿಯಾ ಅನ್ನೋದು ಇದಕ್ಕೆ ಅಲ್ವಾ!

 

20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
Read more